ISRO; ಚಂದ್ರಯಾನ 4-5 ವಿನ್ಯಾಸ ಪೂರ್ಣ

ಮುಂದಿನ 5 ವರ್ಷದಲ್ಲಿ 70 ಉಪಗ್ರಹಗಳ ಉಡಾವಣೆ: ಸೋಮನಾಥ್‌

Team Udayavani, Aug 20, 2024, 9:55 PM IST

ISRO; Chandrayaan 4-5 design complete

ನವದೆಹಲಿ: ಚಂದ್ರಯಾನ 4 ಮತ್ತು 5ರ ವಿನ್ಯಾಸಗಳು ಪೂರ್ಣಗೊಂಡಿವೆ. ಮುಂದಿನ 5 ವರ್ಷಗಳ ಅವಧಿಯಲಿ ಇಸ್ರೋ 70 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ ಎಂದು ಇಸ್ರೋ ಮುಖ್ಯಸ್ಥ ಎಸ್‌.ಸೋಮನಾಥ್‌ ಹೇಳಿದ್ದಾರೆ.

ಚಂದ್ರನಿಂದ ಮಣ್ಣು ತರುವ ಯೋಜನೆಯನ್ನು ಚಂದ್ರಯಾನ-4 ಹೊಂದಿದ್ದು, 2028ರಲ್ಲಿ ಇದರ ಉಡಾವಣೆ ನಡೆಯಲಿದೆ. ಚಂದ್ರಯಾನ-5 ವಿನ್ಯಾಸವೂ ಸಹ ಪೂರ್ಣಗೊಂಡಿದ್ದು, ಸರ್ಕಾರದ ಒಪ್ಪಿಗೆಗೆ ಕಾಯುತ್ತಿದ್ದೇವೆ. ಅಲ್ಲದೇ ಮುಂದಿನ 5 ವರ್ಷಗಳಲ್ಲಿ 70 ಉಪಗ್ರಹ ಉಡಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಈ 70 ಉಪಗ್ರಹಗಳಲ್ಲಿ 4 ನಾವಿಕ್‌, ಇನ್‌ಸ್ಯಾಟ್‌, ಕಾಟೋìಸ್ಯಾಟ್‌ ಉಪಗ್ರಹಗಳು ಸೇರಿರಲಿವೆ. ಸಮುದ್ರವನ್ನು ಅಧ್ಯಯನ ಮಾಡುವ ಉಪಗ್ರಹಗಳನ್ನು ಸಹ ಅಭಿವೃದ್ದಿ ಮಾಡಲು ಯತ್ನಿಸಲಾಗುತ್ತಿದೆ ಎಂದು ಸೋಮನಾಥ್‌ ಹೇಳಿದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.