ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

Team Udayavani, Dec 25, 2024, 7:25 AM IST

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ನವದೆಹಲಿ: ಬಾಹ್ಯಾಕಾಶಕ್ಕೆಂದು ವ್ಯಯಿಸಿದ ಪ್ರತಿ 1.ರೂಗೆ ಪ್ರತಿಯಾಗಿ ಭಾರತ 2.52 ರೂ. ಲಾಭ ಪಡೆದಿದೆ ಎಂದು ಇಸ್ರೋ ಮುಖ್ಯಸ್ಥ ಡಾ.ಎಸ್‌.ಸೋಮನಾಥ್‌ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇಸ್ರೋ ವಾಣಿಜ್ಯಿಕವಾಗಿಯೂ ಉಪಗ್ರಹ ಉಡಾವಣೆಯಿಂದ ಲಾಭ ಪಡೆದಿದೆ ಎಂದರು 250ಕ್ಕೂ ಹೆಚ್ಚು ಬಾಹ್ಯಾಕಾಶ ಸ್ಟಾರ್ಟಪ್‌ಗ್ಳು ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ನೆರವು ನೀಡಿವೆ.

2040ರ ವೇಳೆಗೆ ಚಂದ್ರನಂಗಳಕ್ಕೆ ಗಗನಯಾತ್ರಿಯನ್ನು ಕಳುಹಿಸುವ ಗುರಿ ಹೊಂದಿದ್ದೇವೆ. ಅದನ್ನು ಸಾಧಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 31000 ಕೋಟಿ ರೂ. ದಾಖಲೆಯ ನೆರವು ನೀಡಿದೆ ಎಂದರು.

2035ರ ವೇಳೆಗೆ ಭಾರತೀಯ ಅಂತರಿಕ್ಷಾ ನಿಲ್ದಾಣ ಹೊಂದಲು ಇಸ್ರೋ ಉದ್ದೇಶಿಸಿದೆ ಎಂದು ಸೋಮನಾಥ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.