ಅಕ್ಟೋಬರ್ – ನವೆಂಬರ್ ವೇಳೆ ನಭಕ್ಕೆ ನೆಗೆಯಲಿದೆ ಕಾರ್ಟೋಸ್ಯಾಟ್-3
ಹೊಸ ಉಪಗ್ರಹ ಉಡಾವಣೆಗೆ ಇಸ್ರೋದಿಂದ ಸಿದ್ಧತೆ
Team Udayavani, Sep 8, 2019, 7:01 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಚಂದ್ರಯಾನ 2 ನಿರೀಕ್ಷಿತ ಫಲ ನೀಡದಿದ್ದರೂ ಇಸ್ರೋ ಹೊಸ ಮಾದರಿಯ ಉಪಗ್ರಹವೊಂದನ್ನು ಉಡ್ಡಯನ ಮಾಡಲು ಸಿದ್ಧತೆ ನಡೆಸಿದೆ.
ಭೂ ಸರ್ವೇಕ್ಷಣೆ ಉಪಗ್ರಹ ಇದಾಗಿದ್ದು, ಕಾರ್ಟೋಸ್ಯಾಟ್ 3 ಎಂಬ ಹೆಸರಿದೆ. ಪಿ.ಎಸ್.ಎಲ್.ವಿ. ರಾಕೆಟ್ ಮೂಲಕ ಇದರ ಉಡ್ಡಯನ ನಡೆಯಲಿದೆ. ಉಪಗ್ರಹದಲ್ಲಿ ಅನೇಹ ವ್ಯೂಹಾತ್ಮಕ ನೆರವು ನೀಡುವ ಅಪ್ಲಿಕೇಶನ್‌ಗಳು ಇರಲಿದ್ದು, ಅತ್ಯುತ್ತಮ ಚಿತ್ರಗಳನ್ನು ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.