ಇಸ್ರೋದಿಂದ ಕಾರ್ಟೋಸ್ಯಾಟ್-3 ಮತ್ತು 13 ಉಪಗ್ರಹಗಳ ಉಡಾವಣೆ
Team Udayavani, Nov 27, 2019, 9:43 AM IST
ಶ್ರೀಹರಿಕೋಟಾ; ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಆಂಧ್ರ ಪ್ರದೇಶದಲ್ಲಿರುವ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ ಬೆಳಿಗ್ಗೆ 9.28ಕ್ಕೆ ಕಾರ್ಟೋಸ್ಯಾಟ್-3 ಮತ್ತು ಅಮೇರಿಕಾದ 13 ಉಪಗ್ರಹಗಳ ಉಡಾವಣೆ ಮಾಡಿದೆ.
ಪಿಎಸ್ಎಲ್ ವಿ – ಸಿ47 ರಾಕೆಟ್ ನಲ್ಲಿ ಒಟ್ಟು 14 ಉಪಗ್ರಹಗಳನ್ನು ನಭಕ್ಕೆ ಉಡಾವಣೆ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನದ ಭೂವೀಕ್ಷಣೆಯ ಕಾರ್ಟೋಸ್ಯಾಟ್ -3 ಮತ್ತು ವಾಣಿಜ್ಯ ಉದ್ದೇಶದ ಅಮೇರಿಕಾದ ಒಟ್ಟು 13 ನ್ಯಾನೋ ಉಪಗ್ರಹಗಳನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
MUST WATCH
ಹೊಸ ಸೇರ್ಪಡೆ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.