ISRO ಗಗನಯಾನ ಪರೀಕ್ಷೆ ಯಶಸ್ವಿ; 2ನೇ ಹಂತಕ್ಕೆ ಸಿದ್ಧ
Team Udayavani, Jul 24, 2023, 7:52 AM IST
ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ತನ್ನ ಮಹತ್ವಾಕಾಂಕ್ಷಿ ಗಗನಯಾನ ಯೋಜನೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ವಿಶಾಖಪಟ್ಟಣಂನ ನೌಕಾ ನೆಲೆಯಲ್ಲಿ ಸಿಬಂದಿ ಸಹಿತ ಗಗನಯಾನ ನೌಕೆಯನ್ನು ಯಶಸ್ವಿಯಾಗಿ ನೆಲಕ್ಕಿಳಿಸುವ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ಯಶಸ್ಸು ಪಡೆದಿರುವ ಅದು 2ನೇ ಹಂತದ ಪರೀಕ್ಷೆಗೆ ಮುನ್ನಡೆದಿದೆ.
ಕ್ರ್ಯೂ ಮಾಡೆಲ್ ಮಾಕ್‌ಅಪ್ ಅಥವಾ ಗಗನಯಾನಕ್ಕೆ ಬಳಸುವ ನೌಕೆಯ ವಿನ್ಯಾಸವೊಂದನ್ನು ಬಳಸಿ ಇಸ್ರೋ ಈ ಪರೀಕ್ಷೆ ಮಾಡಿತು. ಇಸ್ರೋ ಮೂರು ದಿನಗಳ ಕಾಲ ಮೂವರು ವ್ಯಕ್ತಿಗಳೊಂದಿಗೆ ಗಗನಯಾನ ಮಾಡಲು ನಿರ್ಧರಿಸಿದೆ. ಭೂಮಿಯಿಂದ 400 ಕಿ.ಮೀ. ಎತ್ತರದಲ್ಲಿ ಈ ನೌಕೆ ಸಂಚರಿಸುತ್ತದೆ. ಯಾನ ಮುಗಿದ ಮೇಲೆ ಯಶಸ್ವಿಯಾಗಿ ಈ ನೌಕೆಯನ್ನು ಭಾರತೀಯ ಸಮುದ್ರ ಪ್ರದೇಶದಲ್ಲಿ ಇಳಿಸಲು ಸಿದ್ಧತೆ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.