ISRO ವಿಶ್ವ ದಾಖಲೆ; ಏಕಕಾಲಕ್ಕೆ104 ಉಪಗ್ರಹಗಳ ಉಡಾವಣೆ ಸಕ್ಸಸ್;Watch
Team Udayavani, Feb 15, 2017, 10:44 AM IST
ಬೆಂಗಳೂರು: ಪಿಎಸ್ ಎಲ್ ವಿ-ಸಿ37 ಉಪಗ್ರಹ ವಾಹಕದ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಬುಧವಾರ ಬೆಳಗ್ಗೆ ಏಕಕಾಲಕ್ಕೆ ಅಮೆರಿಕದ 96, ಭಾರತದ 4 ಸೇರಿದಂತೆ 104 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ.
ಇಂದು ಬೆಳಗ್ಗೆ 9:28ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 44.4 ಮೀಟರ್ ಎತ್ತರದ ಹಾಗೂ 320 ಟನ್ ತೂಕದ ರಾಕೆಟ್ ಮೂಲಕ 104 ಉಪಗ್ರಹ ಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಇದುವರೆಗೆ ಯಾವುದೇ ದೇಶ ಒಂದೇ ರಾಕೆಟ್ ನಲ್ಲಿ 104 ಉಪಗ್ರಹ ಉಡಾಯಿಸಿಲ್ಲ. 2014ರಲ್ಲಿ ರಷ್ಯಾ ಏಕಕಾಲಕ್ಕೆ 37 ಉಪಗ್ರಹಗಳನ್ನು ಉಡಾಯಿಸಿತ್ತು.
ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಶಹಬ್ಬಾಸ್ ಗಿರಿ:
ಇಂತಹದ್ದೊಂದು ಐತಿಹಾಸಿಕ ಸಾಧನೆ ನೆರವೇರಿಸಿದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು. ಇಂತಹ ಸಾಧನೆಗೈದಿರುವುದು ದೇಶಕ್ಕೆ ಹೆಮ್ಮೆಯ ವಿಚಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
#WATCH: ISRO successfully launches #PSLVC37 carrying 104 satellites from Sriharikota, Andhra Pradesh. pic.twitter.com/OByyELnNPt
— ANI (@ANI_news) February 15, 2017
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.