ISRO: ಇಂದು ಶ್ರೀಹರಿಕೋಟಾದಿಂದ 100ನೇ ರಾಕೆಟ್‌ ಉಡಾವಣೆ

ಇಸ್ರೋದ ಐತಿಹಾಸಿಕ ಸಾಧನೆಗೆ ಕ್ಷಣಗಣನೆ

Team Udayavani, Jan 29, 2025, 7:15 AM IST

ISRO: ಇಂದು ಶ್ರೀಹರಿಕೋಟಾದಿಂದ 100ನೇ ರಾಕೆಟ್‌ ಉಡಾವಣೆ

ಶ್ರೀಹರಿಕೋಟಾ: ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಐತಿಹಾಸಿಕ 100ನೇ ರಾಕೆಟ್‌ ಉಡ್ಡಯಣಕ್ಕೆ ಇಸ್ರೋ ಸಜ್ಜಾಗಿದ್ದು, ಈವರೆಗೂ 16 ಬಾರಿ ನಭಕ್ಕೆ ಚಿಮ್ಮಿರುವ ಜಿಎಸ್‌ಎಲ್‌ವಿ ಮಾದರಿಯ ರಾಕೆಟ್‌ ಎನ್‌ವಿಎಸ್‌-02 ನ್ಯಾವಿಗೇಷನ್‌ (ದಿಕ್ಸೂಚಿ) ಉಪಗ್ರಹದೊಂದಿಗೆ ಜ. 29ರ ಬೆಳಗ್ಗೆ 6:23ಕ್ಕೆ ನಭಕ್ಕೆ ಚಿಮ್ಮಲಿದೆ.

ಜಿಯೋಸಿಂಕ್ರೋನಸ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌ (ಜಿಎಸ್‌ಎಲ್‌ವಿ) ಎಫ್-15 ರಾಕೆಟ್‌ ಉಡ್ಡಯಣಕ್ಕೆ ಕ್ಷಣಗಣನೆ ಮಂಗಳವಾರ ಮುಂಜಾನೆ 2.53ರಿಂದ ಪ್ರಾರಂಭವಾಗಿದೆ. ಜ. 13ರಂದು ಇಸ್ರೋದ ನೂತನ ಮುಖ್ಯಸ್ಥರಾಗಿ ನಿಯೋಜಿತರಾದ ವಿ. ನಾರಾಯಣ್‌ರವರ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಯೋಜನೆ ಇದಾಗಿದೆ.

ಭಾರತೀಯ ಉಪಖಂಡದ ಬಳಕೆದಾರರಿಗೆ 1,500 ಕಿ.ಮೀ. ವ್ಯಾಪ್ತಿಯ ಪ್ರದೇಶದ ದಿಕ್ಸೂಚಿ ಸೇವೆ ಒದಗಿಸಲು ನೆರವಾಗುವ ಈ ಉಪಗ್ರಹವು ನ್ಯಾವಿಗೇಶನ್‌ ವಿತ್‌ ಇಂಡಿಯನ್‌ ಕನ್ಸಸ್ಟೆಲೇಶನ್‌ (ನಾವಿಕ್‌) ಸರಣಿಯ 2ನೇ ಉಪಗ್ರಹವಾಗಿದೆ. ಈ ಸರಣಿಯ ಮೊದಲ ಉಪಗ್ರಹವನ್ನು 2023ರ ಮೇ 29ರಂದು ಮೊದಲ ಬಾರಿ ಉಡ್ಡಯಣ ಮಾಡಲಾಗಿತ್ತು.

ಮತ್ತೆ ಯಾವ ರಾಷ್ಟ್ರಗಳ ಸಾಧನೆ?
ರಷ್ಯಾದ ಪ್ಲೆಸೆಟ್ಸ್‌$R ಕಾಸ್ಮೋಡ್ರೋಮ್‌ – 1671
ಅಮೆರಿಕದ ಕೇಪ್‌ ಕ್ಯಾನವೆರಲ್‌ ಸ್ಪೇಸ್‌ ಫೋರ್ಸ್‌ ಸ್ಟೇಶನ್‌ – 1007
ಫ್ರಾನ್ಸ್‌ ನಿರ್ವಹಣೆಯಲ್ಲಿರುವ ಗಯಾನ ಬಾಹ್ಯಾಕಾಶ ಕೇಂದ್ರ – 323
ಚೀನದ ಜಿಯುಕ್ವಾನ್‌ ಉಪಗ್ರಹ ಉಡಾವಣ ಕೇಂದ್ರ – 241

ಟಾಪ್ ನ್ಯೂಸ್

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Delhi-BJp

Setback: ಕೇಜ್ರಿವಾಲ್‌ಗೆ ಮತ್ತೊಂದು ಶಾಕ್‌..ಆಪ್‌ನ 3 ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ

Arrested: ಬಾಕಿ ಹಣ ಬಿಡುಗಡೆಗೆ 10 ಲಕ್ಷ ರೂ. ಲಂಚ… ರಕ್ಷಣಾ ಖಾತೆಯ 3 ಮಂದಿ ಬಂಧನ

Maharashtra: ಲವ್‌ ಜೆಹಾದ್‌ ವಿರುದ್ಧ ಕಾನೂನಿಗೆ ಮಹಾ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Delhi-BJp

Setback: ಕೇಜ್ರಿವಾಲ್‌ಗೆ ಮತ್ತೊಂದು ಶಾಕ್‌..ಆಪ್‌ನ 3 ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ

Arrested: ಬಾಕಿ ಹಣ ಬಿಡುಗಡೆಗೆ 10 ಲಕ್ಷ ರೂ. ಲಂಚ… ರಕ್ಷಣಾ ಖಾತೆಯ 3 ಮಂದಿ ಬಂಧನ

Arrested: ಬಾಕಿ ಹಣ ಬಿಡುಗಡೆಗೆ 10 ಲಕ್ಷ ರೂ. ಲಂಚ… ರಕ್ಷಣಾ ಖಾತೆಯ 3 ಮಂದಿ ಬಂಧನ

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Delhi-BJp

Setback: ಕೇಜ್ರಿವಾಲ್‌ಗೆ ಮತ್ತೊಂದು ಶಾಕ್‌..ಆಪ್‌ನ 3 ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.