ISRO;ಬಾಹ್ಯಾಕಾಶ ಡಾಕಿಂಗ್: 2 ಉಪಗ್ರಹದ ನಡುವಿನ ಅಂತರ 230 ಮೀ.ಗಿಳಿಕೆ
Team Udayavani, Jan 12, 2025, 6:40 AM IST
ನವದೆಹಲಿ: ಚೊಚ್ಚಲ ಬಾಹ್ಯಾಕಾಶ ಡಾಕಿಂಗ್‌ಗೆ ಮುಂದಾಗಿರುವ ಭಾರತ ಇದಕ್ಕಾಗಿ ಉಡಾವಣೆ ಮಾಡಿರುವ ಎರಡು ಉಪಗ್ರಹಗಳ ನಡುವಿನ ಅಂತರ 230 ಮೀಟರ್‌ಗೆ ಇಳಿದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ (ಇಸ್ರೋ) ಶನಿವಾರ ಹೇಳಿದೆ. ಈ ಮೂಲಕ ಡಾಕಿಂಗ್ ಪ್ರಕ್ರಿಯೆ ಮತ್ತಷ್ಟು ಹತ್ತಿರವಾಗಿದೆ ಎನ್ನಲಾಗಿದೆ. ಅಲ್ಲದೇ 2 ಉಪಗ್ರಹಗಳು ಉತ್ತಮ ವಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಸೆನ್ಸರ್‌ಗಳನ್ನು ಮೌಲ್ಯಮಾಪನ ಮಾಡಲಾಗಿದೆ ಎಂದು ಇಸ್ರೋ ಹೇಳಿದೆ. ಈ ಮೊದಲು ಡಾಕಿಂಗ್‌ಗಾಗಿ ಜ.7 ಮತ್ತು 9ರಂದು ದಿನಾಂಕ ನಿಗದಿಪಡಿಸಿದ್ದರೂ ಮುಂದೂ ಡಿಕೆಯಾಗಿತ್ತು. ಶನಿವಾರ ಬೆಳಿಗ್ಗೆ ಇವುಗಳ ನಡುವಿನ ಅಂತರ 500 ಮೀ. ಹಾಗೂ ಶುಕ್ರವಾರ 1.5 ಕಿ.ಮೀ.ನಷ್ಟಿತ್ತು ಎಂದು ಇಸ್ರೋ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Champions Trophy: ನ್ಯೂಜಿಲ್ಯಾಂಡ್ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು
Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು
Shivamogga: ಖ್ಯಾತ ಫೋಟೋ ಜರ್ನಲಿಸ್ಟ್ ಗೆ ಹೃದಯಾಘಾತ, ನಿಧನ
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.