ಇಸ್ರೋದಿಂದ ರಿಸ್ಯಾಟ್‌ – 2ಬಿಆರ್‌1 ಯಶಸ್ವಿ ಉಡಾವಣೆ

Team Udayavani, Dec 11, 2019, 5:18 PM IST

PTI12_11_2019_000133B

ಶ್ರೀಹರಿಕೋಟಾ: ಗೂಢಚರ-ಭೂಸರ್ವೇಕ್ಷಣ ಉಪಗ್ರಹ ರಿಸ್ಯಾಟ್‌ – 2ಬಿಆರ್‌1 ಸೇರಿದಂತೆ ವಿವಿಧ ದೇಶಗಳ ಇತರ 9 ಉಪಗ್ರಹಗಳನ್ನು ಇಸ್ರೋ ಯಶಸ್ವಿಯಾಗಿ ನಭಕ್ಕೆ ಕಳುಹಿಸಿದೆ.

ಬುಧವಾರ 3.25ಕ್ಕೆ ಶ್ರೀಹರಿಕೋಟಾದ ಸತೀಶ್‌ಧವನ್‌ ಬಾಹ್ಯಾಕಾಶ ನೆಲೆಯಿಂದ ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ- ಸಿ48 ರಾಕೆಟ್‌ ನಭಕ್ಕೆ ನೆಗೆದಿದ್ದು, ಅಂತರಿಕ್ಷದಲ್ಲಿ ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದೆ.

ರಿಸ್ಯಾಟ್‌ – 2ಬಿಆರ್‌1 ರಾಡಾರ್‌ ಇಮೇಜಿಂಗ್‌ ಭೂ ಸರ್ವೇಕ್ಷಣ ಉಪಗ್ರಹವಾಗಿದ್ದು, ಇಸ್ರೋ ಇದನ್ನು ನಿರ್ಮಿಸಿದೆ. ಇದನ್ನು ನಿರ್ದಿಷ್ಟವಾಗಿ ಮಿಲಿಟರಿ ಬಳಕೆಗಾಗಿ ಬಳಸಲಾಗುತ್ತದೆ. ಇದರೊಂದಿಗೆ ಹವಾಮಾನ, ಕೃಷಿ ಸಂಬಂಧಿ ಕೆಲಸಗಳಿಗೂ ಬಳಸುವ ಅನುಕೂಲವನ್ನು ಕಲ್ಪಿಸಲಾಗಿದೆ. ಮುಂದಿನ 5 ವರ್ಷಗಳ ಕಾಲ ಇದು ಕಾರ್ಯನಿರ್ವಹಣೆ ಮಾಡಲಿದೆ. ಇದು ಒಟ್ಟು 628 ಕೆ.ಜಿ. ತೂಕ ಹೊಂದಿದ್ದು, ಭೂಮಿಯಿಂದ 576 ಕಿ.ಮೀ. ಮೇಲ್ಭಾಗದ ಕಕ್ಷೆಯಲ್ಲಿ ಇಡಲಾಗಿದೆ.

ಉಳಿದಂತೆ ಒಟ್ಟು 6 ಉಪಗ್ರಹಗಳು ಅಮೆರಿಕದ ವಿವಿಧ ಸಂಸ್ಥೆಗಳದ್ದಾದರೆ, ಜಪಾನ್‌, ಇಟಲಿ, ಇಸ್ರೇಲ್‌ನ ತಲಾ ಒಂದು ಉಪಗ್ರಹಗಳನ್ನು ಪಿಎಸ್‌ಎಲ್‌ವಿಯೊಂದಿಗೆ ಉಡ್ಡಯನ ಮಾಡಲಾಗಿದೆ.

ರಾಕೆಟ್‌ ನಭಕ್ಕೆ ನೆಗೆದ 16 ನಿಮಿಷದಲ್ಲಿ ರಿಸ್ಯಾಟ್‌ – 2ಬಿಆರ್‌1ನ್ನು ಕಕ್ಷೆಗೆ ಕೂರಿಸಲಾಗಿದೆ. ಇತರ ಉಪಗ್ರಹಗಳನ್ನು ಅನಂತರದ 5 ನಿಮಿಷಗಳಲ್ಲಿ ಕಕ್ಷೆಗೆ ಕೂರಿಸಲಾಗಿದೆ. ಪಿಎಸ್‌ಎಲ್‌ವಿ ನೌಕೆಯ 50ನೇ ಯಶಸ್ವೀ ಉಡ್ಡಯನದ ಬಗ್ಗೆ ಅತೀವ ಹರ್ಷವೆನಿಸುತ್ತದೆ ಎಂದು ಇಸ್ರೋ ಮುಖ್ಯಸ್ಥ ಕೆ ಶಿವನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.