ISRO;ಖಾಸಗಿ ವಲಯಕ್ಕೆ ಎಸ್ಎಸ್ಎಲ್ವಿ
Team Udayavani, Jul 11, 2023, 5:30 AM IST
ನವದೆಹಲಿ: ಸಣ್ಣ ಉಪಗ್ರಹಗಳಿಗೆ ಬೇಡಿಕೆ ಹೆಚ್ಚುತ್ತಿರುವ ನಡುವೆಯೇ, ಇಸ್ರೋ ತನ್ನ ಸಣ್ಣ ಉಪಗ್ರಹಗಳ ಉಡಾವಣಾ ವಾಹನ (ಎಸ್ಎಸ್ಎಲ್ವಿ) ಅನ್ನು ಖಾಸಗಿ ವಲಯಕ್ಕೆ ವರ್ಗಾಯಿಸುವುದಾಗಿ ಹೇಳಿದೆ.
ಭೂಮಿಯ ಕೆಳ ಕಕ್ಷೆಗೆ 500 ಕೆಜಿ ತೂಕದ ಉಪಗ್ರಹಗಳನ್ನು ತಲುಪಿಸಲು ಎಸ್ಎಸ್ಎಲ್ವಿ ಪ್ರಖ್ಯಾತವಾಗಿದ್ದು, ಅಪರಾವಾದ ಬೇಡಿಕೆಯೂ ಇದೆ. ಈ ಹಿನ್ನೆಲೆ ಅದನ್ನು ಖಾಸಗಿ ವಲಯಕ್ಕೆ ವರ್ಗಾಯಿಸಲು ನಿಶ್ಚಯಿಸಿದ್ದೇವೆ.
ಈಗಾಗಲೇ ನಮ್ಮದೇ ಎಸ್ಎಸ್ಎಲ್ವಿಯನ್ನೂ ಅಭಿವೃದ್ಧಿ ಪಡಿಸಿದ್ದೇವೆ, ಮುಂದಿನ ದಿನಗಳಲ್ಲಿ ಹೆಚ್ಚಾಗಲಿರುವ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆ ಹೆಚ್ಚಳಗೊಳಿಸಲಾಗುವುದು.
ಪ್ರಸಕ್ತ ಎಸ್ಎಸ್ಎಲ್ವಿ ವರ್ಗಾವಣೆಗೆ ಬಿಡ್ಡಿಂಗ್ ನಿಯಮ ಅನುಸರಿಸಲು ಯೋಜಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.