ಜನವರಿಯಲ್ಲಿ 31 ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು
Team Udayavani, Dec 30, 2017, 2:11 PM IST
ಹೊಸದಿಲ್ಲಿ: ಇದೇ ವರ್ಷ ಒಂದೇ ರಾಕೆಟ್‌ನಲ್ಲಿ 104 ಉಪಗ್ರಹಗಳನ್ನು ಹಾರಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮುಂದಿನ ತಿಂಗಳು, ಒಮ್ಮೆಲೇ 31 ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವುದಾಗಿ ಪ್ರಕಟಿಸಿದೆ. ಇವುಗಳಲ್ಲಿ ಭಾರತದ ಕಾಟೋìಸ್ಯಾಟ್ -2 ಸರಣಿಯ ಉಪಗ್ರಹವೂ ಸೇರಿದೆ ಎಂದು ಇಸ್ರೋ ಹೇಳಿದೆ.
ಜನವರಿ 10ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ದಲ್ಲಿ ರುವ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ತನ್ನ ಪಿಎಸ್‌ಎಲ್‌ವಿ ರಾಕೆಟ್‌ನಲ್ಲಿ ಈ ಉಪಗ್ರಹಗಳನ್ನು ಕಳುಹಿಸುವುದಾಗಿ ಸಂಸ್ಥೆ ತಿಳಿಸಿದೆ.
ಇದೇ ವರ್ಷ ಆಗಸ್ಟ್ ತಿಂಗಳಲ್ಲಿ ಸಂಸ್ಥೆ ಕೈಗೊಂಡಿದ್ದ ಐಆರ್‌ಎನ್‌ಎಸ್‌ಎಸ್-1ಎಚ್ ಉಪಗ್ರಹದ ಉಡಾವಣೆ ವಿಫಲವಾಗಿತ್ತು. ಆ ವೈಫಲ್ಯದ ಅನಂತರ ಇಸ್ರೋ ವತಿಯಿಂದ ಯಾವುದೇ ಉಪಗ್ರಹಗಳ ಉಡಾವಣೆ ಆಗಿರಲಿಲ್ಲ. ಆಗಸ್ಟ್ ಪ್ರಕರಣದ ಅನಂತರ ಇಸ್ರೊ ಕೈಗೊಳ್ಳುತ್ತಿರುವ ಮೊದಲ ಉಡಾವಣೆ ಇದಾಗಿದೆ. ಅಂದಹಾಗೆ, ಕಾಟೋì ಸ್ಯಾಟ್-2 ಮಾದರಿಯ ಉಪಗ್ರಹವು ಭಾರತದ ಗಡಿಯೊಳಗಿನ ಭೂ ಪರಿವೀಕ್ಷಣೆಗಾಗಿ ಕಳುಹಿಸಲಾ ಗುತ್ತಿರುವ ಉಪಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.