ಅಲ್ಪಸಂಖ್ಯಾತರ ಗುರುತಿಸಲು ಮಾರ್ಗಸೂಚಿ ನೀಡಿ

ಸುಪ್ರೀಂ ಕೋರ್ಟ್‌ ಮೊರೆ ಹೋದ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ

Team Udayavani, Jun 4, 2022, 9:00 PM IST

ಅಲ್ಪಸಂಖ್ಯಾತರ ಗುರುತಿಸಲು ಮಾರ್ಗಸೂಚಿ ನೀಡಿ

ನವದೆಹಲಿ: ದೇಶದ ಜಿಲ್ಲಾ ಮಟ್ಟಗಳಲ್ಲಿಯೂ ಅಲ್ಪಸಂಖ್ಯಾತರನ್ನು ಗುರುತಿಸುವಂತೆ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಪಸಂಖ್ಯಾತ ಎಂಬ ಶಬ್ದವನ್ನು ಸೂಕ್ತವಾಗಿ ವ್ಯಾಖ್ಯಾನಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರಿಕೆ ಮಾಡಿಕೊಂಡು, ಸುಪ್ರೀಂಕೋರ್ಟ್‌ನಲ್ಲಿ ಉತ್ತರ ಪ್ರದೇಶದ ಮಥುರಾ ನಿವಾಸಿ ದೇವಕಿನಂದನ್‌ ಠಾಕೂರ್‌ ಎಂಬುವರು ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಸದ್ಯ ಅಲ್ಪಸಂಖ್ಯಾತರು ಎಂದು ವ್ಯಾಖ್ಯಾನ ಮಾಡಿರುವ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆಯಲ್ಲಿನ ಅಂಶದ ಬಗ್ಗೆಯೂ ಅವರು ತಕರಾರು ತೆಗೆದಿದ್ದಾರೆ. ಈ ನಿಟ್ಟಿನಲ್ಲಿ 1993 ಅ.23ರಂದು ಅಂದಿನ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಕಾನೂನು ಬಾಹಿರ ಎಂದು ವಾದಿಸಿದ್ದಾರೆ.

ಅಲ್ಪಸಂಖ್ಯಾತರು ಎಂಬುದಕ್ಕೆ ವ್ಯಾಖ್ಯಾನ ಬೇಕು
ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆಯ ಸೆಕ್ಷನ್‌ 2 ಸಿಯಲ್ಲಿ ಉಲ್ಲೇಖವಾಗಿರುವ ಅಂಶ ಸರಿಯಾಗಿಲ್ಲ ಮತ್ತು ಅದನ್ನು ರದ್ದುಗೊಳಿಸಬೇಕು. 2 ಸಿಯಲ್ಲಿ ಉಲ್ಲೇಖೀಸಿರುವಂತೆ ಕೇವಲ ಮುಸ್ಲಿಂ, ಕ್ರಿಶ್ಚಿಯನ್‌, ಸಿಖ್‌, ಬೌದ್ಧ ಮತ್ತು ಪಾರ್ಸಿಗಳನ್ನು ಮಾತ್ರ ದೇಶದಲ್ಲಿ ಅಲ್ಪಸಂಖ್ಯಾತರು ಎಂದು ಘೋಷಣೆ ಮಾಡಿರುವುದೂ ಸರಿಯಾಗಿಲ್ಲ. ಈ ಅಂಶ ಸಂವಿಧಾನದ 14, 15, 21, 29 ಮತ್ತು 30ನೇ ವಿಧಿಗಳ ಸ್ಪಷ್ಟ ಉಲ್ಲಂಘನೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

 

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.