ಪಕೋಡಾ ಅಂಗಡಿ ಮೇಲೆ ಐಟಿ ದಾಳಿ!


Team Udayavani, Oct 6, 2018, 6:00 AM IST

5.jpg

ಲೂಧಿಯಾನ: ಪ್ರಧಾನಿ ನರೇಂದ್ರ ಮೋದಿ ಪಕೋಡ ಮಾರುವುದು ಕೂಡ ಒಂದು ಉದ್ಯೋಗ ಎಂದು ಹೇಳಿಕೆ ನೀಡಿದ್ದನ್ನು ವಿಪಕ್ಷಗಳು ಟೀಕಿಸಿದ ಬೆನ್ನಲ್ಲೇ ಪಂಜಾಬ್‌ನ ಲೂಧಿಯಾನಾದ ಪಕೋಡಾ ಮಳಿಗೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇಲ್ಲಿನ ಖ್ಯಾತ ಪಕೋಡಾ ಮಾರಾಟಗಾರ ಪನ್ನಾ ಸಿಂಗ್‌ರ ಅಂಗಡಿ ಮೇಲೆ ಐಟಿ ದಾಳಿ ನಡೆದಿದ್ದು, ಅವರ ಆಸ್ತಿಯ ಮಾಹಿತಿ ಕಲೆ ಹಾಕಲಾಗಿದೆ. ಹಲವು ತಂಡಗಳು ಸಿಂಗ್‌ರ ದಶಕಗಳಷ್ಟು ಹಳೆಯ ಪಕೋಡ ಮಳಿಗೆ ಮತ್ತು ಹೊಸ ಐಷಾರಾಮಿ ಮಳಿಗೆಗಳನ್ನು ಪರಿಶೀಲಿಸಿದೆ. ಸಿಂಗ್‌ರ ಆದಾಯದ ಬಗ್ಗೆ ಸಂಶಯಗಳಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿದ್ದು, ದಾಖಲೆ ಪರಿಶೀಲಿಸುತ್ತಿದ್ದೇವೆ ಎಂದು ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.