ನಿರ್ಮಾತೃ ಪತ್ತೆ ಕಷ್ಟ
Team Udayavani, Aug 30, 2019, 5:36 AM IST
ನವದೆಹಲಿ: ಅಯೋಧ್ಯೆಯಲ್ಲಿ ರಾಮಜನ್ಮಸ್ಥಳದಲ್ಲಿ ಬಾಬರ್‌ನ ಆಸ್ಥೆಯ ಮೇರೆಗೆ ಮಸೀದಿ ನಿರ್ಮಾಣವಾಯಿತೇ ಇಲ್ಲವೇ ಎಂಬುದು 500 ವರ್ಷಗಳಾದ ನಂತರ ಈಗ ಅದನ್ನು ಪರೀಕ್ಷಿಸಿ ಸತ್ಯಾಂಶ ಕಂಡುಹಿಡಿಯುವುದು ಕಷ್ಟದ ಕೆಲಸ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ರಾಮಜನ್ಮಭೂಮಿ ವಿಚಾರಣೆಯ 15ನೇ ದಿನವಾದ ಗುರುವಾರ, ತನ್ನ ವಕೀಲರ ಮೂಲಕ ವಾದ ಮಂಡಿಸಿರುವ ‘ಅಖೀಲ ಭಾರತೀಯ ಶ್ರೀರಾಮ ಜನ್ಮಭೂಮಿ ಪುನರುದ್ಧಾರ ಸಮಿತಿ’, ರಾಮನ ಜನ್ಮಸ್ಥಳದಲ್ಲಿ ಬಾಬರನು ಮಸೀದಿ ಕಟ್ಟಿದ್ದನೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಈ ಹಿಂದೆ ಇದೇ ಪ್ರಕರಣದ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ಈ ಕುರಿತಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಆದರೆ, 500 ವರ್ಷಗಳ ನಂತರ ಮಸೀದಿ ಯಾರು ಕಟ್ಟಿದರು ಎಂಬುದನ್ನು ಪತ್ತೆ ಮಾಡುವುದು ಕಷ್ಟದ ಕೆಲಸ ಎಂದು ಹೇಳಿತು. ಪ್ರಕರಣದಲ್ಲಿ ಸಹ ಕಕ್ಷಿದಾರರಾಗಿರುವ ಮುಸ್ಲಿಂ ಸಂಘಟನೆ ಯೊಂದು, ರಾಮಜನ್ಮಸ್ಥಳದಲ್ಲಿದ್ದ ಮಸೀದಿಯನ್ನು ಬಾಬರ್ ಕಟ್ಟಿರಲಿಲ್ಲ. ಹಾಗಾಗಿ, ಆತನಿಗೆ ಆ ಸ್ಥಳದ ಮೇಲೆ ಯಾವ ಹಕ್ಕೂ ಇರಲಿಲ್ಲ ಎಂದಿದ್ದು, ಈಗ ವಿಚಾರಣೆ ಮತ್ತೂಂದು ದಿಕ್ಕಿನತ್ತ ಹೊರಳುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.