ಇಲಾಖಾ ಮುಖ್ಯಸ್ಥರಿಗೆ “ಮನ್ ಕೀ ಬಾತ್’ ಕೇಳುವುದು ಕಡ್ಡಾಯ
Team Udayavani, Jan 10, 2025, 1:36 AM IST
ಪಣಜಿ: ಪ್ರಧಾನಿ ಮೋದಿಯವರ “ಮನ್ ಕೀ ಬಾತ್’ ಮಾಸಿಕ ರೇಡಿಯೋ ಕಾರ್ಯಕ್ರಮವನ್ನು ಕಡ್ಡಾಯವಾಗಿ ಆಲಿಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಗೋವಾ ಸರಕಾರ ನಿರ್ದೇಶಿಸಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಸರಕಾರ, ಉಲ್ಲೇ ಖೀಸಲಾಗುವ ಸಲಹೆಗಳು, ಯಶೋಗಾಥೆಗಳು ಮತ್ತು ಉತ್ತಮ ವಿಚಾರಗಳಿಂದ ಸ್ಫೂರ್ತಿ ಪಡೆಯಬೇಕು ಎಂದು ಸೂಚಿಸಲಾಗಿದೆ. ಈ ಮಾಹಿತಿಯನ್ನು ಸಿಎಂ ಪ್ರಮೋದ್ ಸಾವಂತ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.