Congress, ಡಿ.ಕೆ.ಶಿವಕುಮಾರ್ ರದ್ದು ಮೂರ್ಖತನದ ಹೇಳಿಕೆ: ದಾಸೋಜು ಶ್ರವಣ್ ಕಿಡಿ
ತಮ್ಮದೇ ಶಾಸಕರ ಮೇಲೆ ಅವಿಶ್ವಾಸ...
Team Udayavani, Dec 2, 2023, 4:12 PM IST
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಶಾಸಕರೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಮತ್ತು ಡಿಕೆ ಶಿವಕುಮಾರ್ ಅವರು ಆರೋಪ ಮಾಡುತ್ತಿರುವುದು ಅವರ ಮೂರ್ಖತನ ಎಂದು ಬಿಆರ್‌ಎಸ್ ನಾಯಕ ದಾಸೋಜು ಶ್ರವಣ್ ಕಿಡಿ ಕಾರಿದ್ದಾರೆ.
ಈ ರೀತಿಯ ಹೇಳಿಕೆ ನೀಡುವ ಮೂಲಕ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮದೇ ಶಾಸಕರ ಮೇಲೆ ಅವಿಶ್ವಾಸ ಬಿಂಬಿಸುತ್ತಿದ್ದಾರೆ. ಕೆಸಿಆರ್ ಮತ್ತು ಬಿಆರ್‌ಎಸ್ ಪಕ್ಷಕ್ಕೆ ಯಾರ ಬೆಂಬಲವೂ ಬೇಕಾಗಿಲ್ಲ. ನಾವು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತೇವೆ ಮತ್ತು ನಾವೇ ಸರ್ಕಾರ ರಚಿಸುತ್ತೇವೆ ಎಂದರು.
ಬಹುತೇಕ ಸಮೀಕ್ಷೆಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ನುಡಿದಿವೆ. ತೆಲಂಗಾಣದ ಉಸ್ತುವಾರಿಯನ್ನು ಕಾಂಗ್ರೆಸ್ ಪಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದೆ.
#WATCH | Hyderabad: BRS leader Dasoju Srravan says, “…It is sheer stupidity of the Congress party and DK Shivakumar to make stupid allegations that KCR is trying to be in touch with their MLAs… By saying that DK Shivakumar is portraying distrust in his own MLAs… The KCR and… pic.twitter.com/oEZd6uppEf
— ANI (@ANI) December 2, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.