ಆಪ್ ಶಾಸಕ ಬಲ್ಯಾನ್ ನಿವಾಸಕ್ಕೆ ಐಟಿ ದಾಳಿ; 2.56 ಕೋಟಿ ನಗದು ವಶ
Team Udayavani, Mar 9, 2019, 6:03 AM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಆಪ್ ಶಾಸಕ ನರೇಶ್ ಬಲ್ಯಾನ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖಾಧಿಕಾರಿಗಳ ದಾಳಿ ಮುಂದುವರಿದಿದೆ.
ದಿಲ್ಲಿಯ ಉತ್ತಮ್ ನಗರದಲ್ಲಿನ ಆಪ್ ಶಾಸಕ ಬಲ್ಯಾನ್ ಅವರ ನಿವಾಸದ ಮೇಲೆ ನಿನ್ನೆ ಶುಕ್ರವಾರ ಸಂಜೆಯಿಂದ ಆರಂಭಗೊಂಡ ಐಟಿ ದಾಳಿ ಇಂದು ಶನಿವಾರ ಬೆಳಗ್ಗಿನ ವರೆಗೂ ಸಾಗಿತು ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ದಾಳಿಯ ವೇಳೆ ಐಟಿ ಅಧಿಕಾರಿಗಳು ಆಪ್ ಶಾಸಕನ ನಿವಾಸದಲ್ಲಿದ್ದ 2.56 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿರವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಹಿಂದೆ ಇದೇ ಆಪ್ ಶಾಸಕ ಬಲ್ಯಾನ್ ಅವರು “ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತಡೆ ಒಡ್ಡುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರಂತಹ ಸರಕಾರಿ ಅಧಿಕಾರಿಗಳನ್ನು ಹೊಡೆದು ಬುದ್ಧಿಕಲಿಸಬೇಕು’ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಈ ಹೇಳಿಕೆಗಾಗಿ ಬಲ್ಯಾನ್ ವಿರುದ್ಧ ಕೇಸು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.