ಋತುಸ್ರಾವದ ರಜೆ: ಪಿಐಎಲ್ ತಿರಸ್ಕೃತ
Team Udayavani, Feb 25, 2023, 6:50 AM IST
ನವದೆಹಲಿ: ಋತುಸ್ರಾವದ ನೋವಿರುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಮತ್ತು ಮಹಿಳಾ ಉದ್ಯೋಗಿಗಳಿಗೆ ರಜೆ ನೀಡುವ ಕುರಿತು ಸಲ್ಲಿಸಲಾಗಿದ್ದ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಅನ್ನು ಸರ್ವೋಚ್ಚ ಪೀಠ ಪರಿಗಣಿಸಿಲ್ಲ.
ಇದು ಸರ್ಕಾರದ ಅಧಿಕಾರದ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಈ ಅರ್ಜಿಯನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯಕ್ಕೆ ಸಲ್ಲಿಸಬೇಕು ಎಂದು ಸರ್ವೋಚ್ಚ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ದೆಹಲಿ ನಿವಾಸಿ ಶೈಲೇಂದ್ರಮಣಿ ತ್ರಿಪಾಠಿ ಪಿಐಎಲ್ ಸಲ್ಲಿಸಿ, 1961ರ ಮಾತೃತ್ವ ಸೌಲಭ್ಯ ಕಾಯ್ದೆಯನುಸಾರ ಕರ್ತವ್ಯ ನಿರ್ವಹಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.