ಅಶ್ಲೀಲ ಫೋಟೋ ಇಟ್ಟುಕೊಳ್ಳುವುದು ತಪ್ಪಲ್ಲ!

Team Udayavani, Jun 11, 2019, 6:03 AM IST

kerala

ಕೊಚ್ಚಿ: ಕೇವಲ ಅಶ್ಲೀಲ ಫೋಟೋಗಳನ್ನು ಇಟ್ಟು ಕೊಂಡಿದ್ದರೆ ಅದನ್ನು ಅಪರಾಧ ಎಂದು ಪರಿಗಣಿಸಲಾಗದು ಎಂಬುದಾಗಿ ಕೇರಳ ಹೈಕೋರ್ಟ್‌ ಪ್ರಕರಣವೊಂದರಲ್ಲಿ ತೀರ್ಪು ನೀಡಿದೆ. ಇಂತಹ ಫೋಟೋಗಳನ್ನು ಪ್ರಕಟಿಸಿದರೆ ಅಥವಾ ವಿತರಿಸಿದರೆ ಮಾತ್ರವೇ ಕಾನೂನಿನ ಅಡಿಯಲ್ಲಿ ಅಪರಾಧವಾಗುತ್ತದೆ.

ತನ್ನ ಅಥವಾ ಇತರರ ಅಶ್ಲೀಲ ಫೋಟೋಗಳನ್ನು ವ್ಯಕ್ತಿ ಹೊಂದಿದ್ದರೆ 1986ರ ಮಹಿಳಾ ಪ್ರತಿನಿಧಿತ್ವ (ನಿಷೇಧ) ಕಾಯ್ದೆ ಅಡಿಯಲ್ಲಿ ಅಪರಾಧವಲ್ಲ. ಆದರೆ ಇಂತಹ ಫೋಟೋಗಳನ್ನು ಜಾಹೀರಾತು ಅಥವಾ ಇತರ ಯಾವುದೇ ಉದ್ದೇಶಕ್ಕಾಗಿ ಪ್ರಕಟಿಸಿದರೆ ಮಾತ್ರ ಅದು ಅಪರಾಧವಾಗಿ ಪರಿಗಣಿಸಲ್ಪಡುತ್ತದೆ ಎಂದು ಕೇರಳ ಹೈಕೋರ್ಟ್‌ ಹೇಳಿದೆ. 2008ರಲ್ಲಿ ಕೊಲ್ಲಂ ಬಸ್‌ ನಿಲ್ದಾಣದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಯುವಕ, ಯುವತಿಯು ಕ್ಯಾಮೆರಾದಲ್ಲಿ ತಮ್ಮದೇ ಅಶ್ಲೀಲ ದೃಶ್ಯಗಳನ್ನು ಹೊಂದಿರುವುದು ಕಂಡುಬಂದಿತ್ತು. ಕೆಮರಾ ವಶಪಡಿಸಿಕೊಂಡ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.