ಜಯಲಲಿತಾ ವಿಷ್ಣುವಿನ 11ನೇ ಅವತಾರ!
Team Udayavani, Jun 16, 2017, 9:44 PM IST
ಚೆನ್ನೈ: ವಿಷ್ಣುವಿನ 10 ಅವತಾರಗಳ ಕಥೆ ಪುರಾಣಗಳಲ್ಲಿದೆೆ. ಆದರೆ 11ನೆಯದ್ದು..? ಹಾಗೊಂದು ಇದೆಯೇ ಎಂದು ಸಂಶಯ ಬರಬಹುದು. ಆದರೆ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಶಾಸಕ ಮರಿಯಪ್ಪನ್ ಕೆನಡಿ ಅವರ ಪ್ರಕಾರ ವಿಷ್ಣು 11 ಅವತಾರಗಳನ್ನು ಎತ್ತಿದ್ದು, ಅದರಲ್ಲಿ ಕೊನೆಯದು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರಂತೆ! ಹೀಗಂತ ಒಂದು ಅಚ್ಚರಿಯ, ನಗೆಪಾಟಲೀಗೀಡಾಗುವ ಹೇಳಿಕೆಯನ್ನು ತಮಿಳುನಾಡು ವಿಧಾನಸಭೆಯಲ್ಲೇ ಕೊಟ್ಟಿದ್ದಾರೆ. ಮರಿಯಪ್ಪನ್ ಈ ಹಿಂದೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದು, ವಿಷ್ಣುವಿನ 11ನೇ ಅವತಾರವೆಂದು ಹೇಳಿದ್ದಾರೆ. ಮರಿಯಪ್ಪನ್ ಅವರ ‘ಅವತಾರ’ದ ಹೇಳಿಕೆಗೆ ವಿಪಕ್ಷಗಳು ಆಕ್ಷೇಪ ಎತ್ತಿದ್ದು, ಕಡತದಿಂದ ತೆಗೆದು ಹಾಕಲು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.