![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 20, 2023, 4:48 PM IST
ಪೂಂಚ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಪ್ರಯಾಣಿಸುತ್ತಿದ್ದ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕನಿಷ್ಠ 4 ಸೇನಾ ಯೋಧರು ಸುಟ್ಟು ಹುತಾತ್ಮರಾದ ಬಗ್ಗೆ ವರದಿಯಾಗಿದೆ. ಪೂಂಚ್‌ನಿಂದ 90 ಕಿಮೀ ದೂರದಲ್ಲಿರುವ ಭಾಟಾ ಧುರಿಯನ್ ಪ್ರದೇಶದ ಹೆದ್ದಾರಿಯಲ್ಲಿ ಗುರುವಾರ ಎಪ್ರಿಲ್ 20 ರಂದು ಈ ಭೀಕರ ಅವಘಡ ನಡೆದಿದೆ.
ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದ್ದು ರಕ್ಷಣಾ ತಂಡಗಳು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ದುರಂತದ ಹಿಂದಿನ ಕಾರಣವನ್ನು ಕಂಡುಹಿಡಿಯಲು ನ್ಯಾಯಾಲಯದ ವಿಚಾರಣೆಗೆ ಸೇನೆ ಆದೇಶಿಸಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.