ಯೋಧನ ಮನೆಗೆ ನುಗ್ಗಿ ಕೊಂದರು

Team Udayavani, Sep 18, 2018, 6:59 AM IST

11.jpg

ಶ್ರೀನಗರ: ಕಾಶ್ಮೀರದ ಕುಲ್ಗಾಂವ್‌ನಲ್ಲಿ ಓರ್ವ ಯೋಧನ ಮನೆಗೆ ನುಗ್ಗಿದ ಉಗ್ರರು, ಆತನ ತಲೆಗೆ ಗುಂಡಿಟ್ಟು ಹತ್ಯೆಗೈದ ಘಟನೆ ಸೋಮವಾರ ನಡೆದಿದೆ. ಟೆರಿಟೋರಿಯಲ್‌ ಆರ್ಮಿಯ ಯೋಧ ಮುಖಾರ್‌ ಅಹಮದ್‌ ಮಲಿಕ್‌ರ ಕುಲ್ಗಾಂವ್‌ನ ಶುರತ್‌ನಲ್ಲಿರುವ ಮನೆಗೆ ತೆರಳಿದ ಉಗ್ರರ ಗುಂಪು ಮನಸೋ ಇಚ್ಛೆ ಗುಂಡು ಹಾರಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಿಕ್‌ ತಲೆಗೇ ಗುಂಡು ಹಾರಿಸಿದ್ದು, ಅವರನ್ನು ಆಸ್ಪತ್ರೆಗೆ ಕರೆತರುವಾಗ ದಾರಿ ಮಧ್ಯೆಯೇ ಕೊನೆ ಯುಸಿರೆಳೆದಿದ್ದಾರೆ.ಟೆರಿಟೋರಿಯಲ್‌ ಆರ್ಮಿಯಲ್ಲಿ ಯೋಧರಾಗಿದ್ದ ಮಲಿಕ್‌ರನ್ನು ಶ್ರೀನಗರದಲ್ಲಿ ನಿಯೋಜಿಸಲಾಗಿತ್ತು.

ಮಗನ ಸಾವಿನ ಬೆನ್ನಲ್ಲೇ: ದುರಂತವೆಂದರೆ, ಯೋಧ ಮಲಿಕ್‌ ಅವರ 18 ವರ್ಷದ ಪುತ್ರ 2 ದಿನಗಳ ಹಿಂದಷ್ಟೇ (ಸೆ.15) ಅಪಘಾತಕ್ಕೀಡಾಗಿ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ತುರ್ತು ರಜೆ ಪಡೆದು ಮಲಿಕ್‌ ಅವರು ಮನೆಗೆ ಬಂದಿದ್ದರು. ಅವರ ಕುಟುಂಬವು ಸೋಮವಾರ ಸಾವಿನ ಅನಂತರ 3ನೇ ದಿನದ ವಿಧಿ ವಿಧಾನಗಳನ್ನು ಪೂರೈಸುವ ಸಿದ್ಧತೆಯಲ್ಲಿ ತೊಡಗಿತ್ತು. ಅಷ್ಟರಲ್ಲಿ, ಏಕಾಏಕಿ ಉಗ್ರರು ಗುಂಪು ಮನೆಯೊಳಗೆ ನುಗ್ಗಿ, ಮಲಿಕ್‌ರನ್ನು ಹುಡುಕತೊಡಗಿತು. ಮೊದಲ ಮಹಡಿಯಲ್ಲಿ ಮಲಿಕ್‌ ಸಿಕ್ಕಿದೊಡನೆ, ಸೇನೆಯ ನಿಯೋಜನೆ ಕುರಿತು ಸರಣಿ ಪ್ರಶ್ನೆಗಳನ್ನು ಕೇಳತೊಡಗಿತು. ಆಗ ಯೋಧ ಮಲಿಕ್‌, “ಬೇಕಿದ್ದರೆ ನನ್ನನ್ನು ಶೂಟ್‌ ಮಾಡಿ ಕೊಂದು ಬಿಡಿ. ಆದರೆ, ಸೇನೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬೇಡಿ’ ಎಂದರು. ಕೂಡಲೇ ಉಗ್ರರು ತೀರಾ ಹತ್ತಿರದಿಂದಲೇ ಅವರ ತಲೆಗೆ ಗುಂಡಿಟ್ಟು ಹತ್ಯೆಗೈದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.