ಹಲಸು ಕೇರಳದ ಅಧಿಕೃತ ಹಣ್ಣು
Team Udayavani, Mar 18, 2018, 6:00 AM IST
ತಿರುವನಂತಪುರ: “ಉಂಡಾಗ ಮಾವು; ಹಸಿದಾಗ ಹಲಸು’ ನಾಣ್ಣುಡಿಯೇ ಹೇಳುವಂತೆ ಎರಡೂ ಹಣ್ಣುಗಳು ಆರೋಗ್ಯ ದಾಯಕ ಹಾಗೂ ಸದಾಕಾಲ ಬೇಡಿಕೆ ಇರು ವಂಥವು. ಈ ಪೈಕಿ ಹಲಸಿನ ಹಣ್ಣನ್ನು ಕೇರಳ ಸರಕಾರ ಅಧಿಕೃತವಾಗಿ ರಾಜ್ಯದ ಹಣ್ಣು ಎಂದು ಮಾ. 21 ಘೋಷಿಸಲಿದೆ.
ಕೇರಳ ಕೃಷಿ ಸಚಿವ ಸುನೀಲ್ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, “ರಾಜ್ಯದಲ್ಲಿ ನಾನಾ ಜಾತಿಯ ಹಲಸಿನ ಹಣ್ಣುಗಳನ್ನು ವಿಫುಲವಾಗಿ ಬೆಳೆಯಲಾಗುತ್ತದೆ. ಅದರಲ್ಲೂ ಕೇರಳದ ಹಲಸಿನ ಹಣ್ಣುಗಳು ವಿಶೇಷವಾಗಿರುತ್ತವೆ. ಪ್ರತಿವರ್ಷ ರಾಜ್ಯದಲ್ಲಿ ಕೋಟಿಗಟ್ಟಲೆ ಹಲಸಿನ ಹಣ್ಣುಗಳನ್ನು ಬೆಳೆಯುತ್ತಿರುವುದರಿಂದ ರಾಜ್ಯದ ಅಧಿಕೃತ ಹಣ್ಣನ್ನಾಗಿ ಘೋಷಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ: ಕೇರಳದ ಹಲಸಿನ ಹಣ್ಣಿನಲ್ಲಿ ವಿಶೇಷ ಗುಣ ಇದ್ದು, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅದರ ಬಗ್ಗೆ ಪ್ರಚಾರ ನಡೆಸ ಲಾಗುತ್ತದೆ. ಅಧಿಕೃತ ಹಣ್ಣು ಎಂದು ಘೋಷಣೆ ಮಾಡುವುದರಿಂದ ವಾರ್ಷಿಕ 15 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.