17ರಂದು ಜಾಧವ್ ತೀರ್ಪು
Team Udayavani, Jul 5, 2019, 5:26 AM IST
ಹೊಸದಿಲ್ಲಿ: ಗೂಢಚಾರಿಕೆ ಆರೋಪದಲ್ಲಿ ಪಾಕಿಸ್ಥಾನ ಜೈಲಿನಲ್ಲಿರುವ ಭಾರತೀಯ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ ಈ ತಿಂಗಳಲ್ಲಿ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. 2017ರಲ್ಲಿ ಪಾಕಿಸ್ಥಾನ ಕೋರ್ಟ್ ಜಾಧವ್ಗೆ ಗಲ್ಲುಶಿಕ್ಷೆ ವಿಧಿಸಿತ್ತು. ಇದನ್ನು ವಿರೋಧಿಸಿ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಫೆಬ್ರವರಿಯಲ್ಲಿ ಐಸಿಜೆ ಮುಕ್ತ ವಿಚಾರಣೆ ಐಸಿಜೆ ನಡೆಸಿದ್ದು, ಎರಡೂ ದೇಶಗಳು ವಾದ ಮಂಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.