ಜಾಧವ್ ತಾಯಿ,ಪತ್ನಿಗೆ ಅವಮಾನ:ಪಾಕ್ಗೆ ಚಪ್ಪಲಿ ರವಾನೆ?
Team Udayavani, Dec 30, 2017, 1:56 PM IST
ಹೊಸದಿಲ್ಲಿ: ಪಾಕಿಸ್ಥಾನ ಜೈಲಿನಲ್ಲಿರುವ ಕುಲ ಭೂಷಣ್ ಜಾಧವ್ ಅವರ ತಾಯಿ, ಪತ್ನಿಯನ್ನು ಅವಮಾನಿಸಿದ ಪಾಕಿಸ್ಥಾನ ಸರಕಾರದ ವರ್ತನೆಗೆ ಛೀಮಾರಿ ಹಾಕಲು ನಿರ್ಧರಿಸಿರುವ ದಿಲ್ಲಿ ಬಿಜೆಪಿ ವಕ್ತಾರ ತೇಜಿಂದರ್ ಬಗ್ಗಾ, ಆನ್ಲೈನ್ನಲ್ಲಿ ಒಂದು ಜತೆ ಮಹಿಳೆಯರ ಚಪ್ಪಲಿಗಳನ್ನು ಖರೀದಿಸಿ ಅವನ್ನು ದಿಲ್ಲಿಯಲ್ಲಿರುವ ಪಾಕಿಸ್ಥಾನ ಹೈಕಮಿಷನ್ ಕಚೇರಿಗೆ ಕಳುಹಿಸುವುದಾಗಿ ಘೋಷಿಸಿದ್ದಾರೆ.
ತಾವು ಆನ್ಲೈನ್ನಲ್ಲಿ ಆರ್ಡರ್ ಮಾಡಿರುವುದರ ಸ್ಕ್ರೀನ್ ಶಾಟ್ ಟ್ವಿಟರ್ನಲ್ಲಿ ಹಾಕಿದ್ದಾರೆ. ತಮ್ಮ ಬೆಂಬಲಿಗರಿಗೂ ಹೀಗೇ ಮಾಡುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.