ಜಗನ್ ರೆಡ್ಡಿ ಸೈಕೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ: ಚಂದ್ರಬಾಬು ನಾಯ್ಡು

ಪಕ್ಷದ ಮುಖಂಡರಿಂದ "ಜಗನ್ ಟ್ಯಾಕ್ಸ್" ವಸೂಲಿ

Team Udayavani, Oct 12, 2019, 12:30 PM IST

chandra

ವಿಶಾಖಪಟ್ಟಣಂ: ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹೊಸ ಸರ್ಕಾರ ಜನ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ವೈಎಸ್ ಆರ್ ಸಿಪಿ ಸರ್ಕಾರ ಜನ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದ್ದು, ಇತರ ಪಕ್ಷಗಳ ನಾಯಕರ ಮೇಲೆ ಸುಖಾಸುಮ್ಮನೆ ಕೇಸ್ ಹಾಕಲಾಗುತ್ತಿದೆ. ಅದರ ಜೊತೆಗೆ ಪೊಲೀಸರು ಕೂಡ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಒಳ್ಳೆಯ ಜನರಿಗೆ ನಾನು ಕೂಡ ಒಳ್ಳೆಯದನ್ನೇ ಬಯಸುತ್ತೇನೆ. ಆದರೇ ಜಗನ್ ರೆಡ್ಡಿ ಸೈಕೋ ಮಾದರಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ವೈಎಸ್ ಆರ್ ಸಿಪಿ ಸರ್ಕಾರದ ನೀತಿಗಳು ಜನವಿರೋಧಿಯಾಗಿದ್ದು, ಪಕ್ಷದ ಮುಖಂಡರು  ಜಗನ್ ಟ್ಯಾಕ್ಸ್ ಅನ್ನು ವಸೂಲಿ ಮಾಡುತ್ತಿದ್ದಾರೆ. ನಾನು ಹಲವು ಮುಖ್ಯಮಂತ್ರಿಗಳನ್ನು ನೋಡಿದ್ದು ಆದರೇ ಜಗನ್ ರೆಡ್ಡಿ ಮಾದರಿ ದ್ವೇಷ ಕಾರುವ ಸಿಎಂ ಗಳನ್ನು ನೋಡಿಲ್ಲ. ಕಾನೂನು ಎಲ್ಲರಿಗೂ ಒಂದೇ . ಸರ್ಕಾರ ಕೂಡಲೇ ತನ್ನ ನೀತಿಯನ್ನು ಬದಲಾಯಿಸಿಕೊಳ್ಳಬೆಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗನ್ ರೆಡ್ಡಿ ಅಧಿಕಾರಕ್ಕೆ ಬಂದಾಗಿನಿಂದ 8 ಮಂದಿ ಟಿಡಿಪಿ ಕಾರ್ಯಕರ್ತರ ಹತ್ಯೆಯಾಗಿದೆ.  500 ಮಂದಿಯ ಮೇಲೆ ಹಲ್ಲೆಯಾಗಿದೆ.  ನನ್ನನ್ನೂ ಸೇರಿ ಹಲವು ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.  ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವವರನ್ನು ವಿನಾಕಾರಣ ಬಂಧಿಸಲಾಗಿದೆ. ಪ್ರಜಾಪ್ರಭುತ್ತವದ ಕಗ್ಗೊಲೆಯಾಗುತ್ತಿದೆ ಎಂದು  ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Vishva Hindu Parishad ಧರ್ಮಾಗ್ರಹ ಸಭೆ: ತಿರುಪತಿ ಲಡ್ಡು ಅಪವಿತ್ರ ತನಿಖೆ ಸಿಬಿಐಗೆ ವಹಿಸಿ

Vishva Hindu Parishad ಧರ್ಮಾಗ್ರಹ ಸಭೆ: ತಿರುಪತಿ ಲಡ್ಡು ಅಪವಿತ್ರ ತನಿಖೆ ಸಿಬಿಐಗೆ ವಹಿಸಿ

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Fraud Case: ಡ್ರಗ್ಸ್‌ ಇದೆ ಎಂದು ಹೇಳಿ 39.30 ಲ.ರೂ. ವಂಚನೆ

Fraud Case: ಡ್ರಗ್ಸ್‌ ಇದೆ ಎಂದು ಹೇಳಿ 39.30 ಲ.ರೂ. ವಂಚನೆ

Ullal: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Ullal: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-IMA

IMA; ಜೀವ ರಕ್ಷಕ ತೆಗೆಯಲು ಒಪ್ಪಿಗೆ ಕಡ್ಡಾಯ: ಆಕ್ಷೇಪ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-IMA

IMA; ಜೀವ ರಕ್ಷಕ ತೆಗೆಯಲು ಒಪ್ಪಿಗೆ ಕಡ್ಡಾಯ: ಆಕ್ಷೇಪ

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Vishva Hindu Parishad ಧರ್ಮಾಗ್ರಹ ಸಭೆ: ತಿರುಪತಿ ಲಡ್ಡು ಅಪವಿತ್ರ ತನಿಖೆ ಸಿಬಿಐಗೆ ವಹಿಸಿ

Vishva Hindu Parishad ಧರ್ಮಾಗ್ರಹ ಸಭೆ: ತಿರುಪತಿ ಲಡ್ಡು ಅಪವಿತ್ರ ತನಿಖೆ ಸಿಬಿಐಗೆ ವಹಿಸಿ

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Kota: ಅಮೃತೇಶ್ವರೀ ದೇಗುಲ ವ್ಯವಸ್ಥಾಪನ ಸಮಿತಿ ಆನಂದ ಸಿ.ಕುಂದರ್‌ ಅಧ್ಯಕ್ಷKota: ಅಮೃತೇಶ್ವರೀ ದೇಗುಲ ವ್ಯವಸ್ಥಾಪನ ಸಮಿತಿ ಆನಂದ ಸಿ.ಕುಂದರ್‌ ಅಧ್ಯಕ್ಷ

Kota: ಅಮೃತೇಶ್ವರೀ ದೇಗುಲ ವ್ಯವಸ್ಥಾಪನ ಸಮಿತಿ ಆನಂದ ಸಿ.ಕುಂದರ್‌ ಅಧ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.