ಜಗನ್ ಹೊಸ ಸಂಪುಟ ಅಸ್ತಿತ್ವಕ್ಕೆ : ರೋಜಾಗೆ ಸಚಿವ ಪಟ್ಟ
Team Udayavani, Apr 12, 2022, 8:10 AM IST
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ಸಂಪುಟ ಪುನರಾಚನೆಗೊಂಡಿದ್ದು ಒಟ್ಟು 25 ಸಚಿವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜಾತಿ, ಸಮುದಾಯಗಳ ಆಧಾರದಲ್ಲಿ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಲಾಗಿದ್ದು, 25 ಸ್ಥಾನಗಳಲ್ಲಿ ಸಿಂಹಪಾಲು (10 ಸ್ಥಾನ) ಹಿಂದುಳಿದ ವರ್ಗಗಳಿಗೆ ಮೀಸಲಿಡಲಾಗಿದೆ.
ಮುಖ್ಯಮಂತ್ರಿ ಜಗನ್ ಸೇರಿದಂತೆ 2 ಸ್ಥಾನಗಳು ಅಲ್ಪಸಂಖ್ಯಾಕರಿಗೆ ಮೀಸಲಾಗಿದ್ದರೆ, 5 ಸ್ಥಾನಗಳು ಪರಿಶಿಷ್ಟ ಜಾತಿ, ಒಂದು ಸ್ಥಾನ ಪರಿಶಿಷ್ಟ ಪಂಗಡ, ರೆಡ್ಡಿ, ಕಾಪು ಜನಾಂಗಗಳಿಗೆ ತಲಾ ನಾಲ್ಕು ಸ್ಥಾನ ನೀಡಲಾಗಿದೆ.
ರೋಜಾಗೆ ಸಚಿವ ಪಟ್ಟ: ನಾಲ್ವರು ಮಹಿಳೆಯರಿಗೆ ಅವಕಾಶ ಕಲ್ಪಿಸಲಾಗಿದ್ದು ಅವರಲ್ಲಿ ಒಬ್ಬರು ಹಿಂದಿನ ಸಂಪುಟದಲ್ಲಿದ್ದವರೇ ಆಗಿದ್ದಾರೆ. ಇವರಲ್ಲಿ ಮಾಜಿ ಚಿತ್ರ ನಟಿ ರೋಜಾ ಅವರೂ ಒಬ್ಬರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.