ಜಲಮೂಲಗಳ ಉಳಿವಿಗೆ ಕ್ರಮ ಅಗತ್ಯ: ಸದ್ಗುರು
Team Udayavani, Mar 23, 2018, 10:20 AM IST
ವಿಶ್ವಸಂಸ್ಥೆ: ಮುಂದಿನ ತಲೆಮಾರಿಗೆ ನೀರಿನ ಮೂಲಗಳನ್ನು ಉಳಿಸುವುದೇ ಗಂಭೀರ ಸವಾಲಾಗಿ ಪರಿಣಮಿಸಿದೆ ಎಂದು ಆಧ್ಯಾತ್ಮ ಗುರು ಸದ್ಗುರು ಜಗ್ಗಿ ವಾಸುದೇವ್ ಹೇಳಿದ್ದಾರೆ. ವಿಶ್ವಸಂಸ್ಥೆ ಪ್ರದಾನ ಕಚೇರಿಯಲ್ಲಿ ಏರ್ಪಡಿಸಿದ್ದ ನೀರು, ನೈರ್ಮಲ್ಯ ಮತ್ತು ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಅವರು, ಜಗತ್ತಿನ ಮೂಲಗಳನ್ನು ಉಳಿಸುವ ನಿರ್ಣಾಯಕ ಯೋಜನೆ ಕೈಗೊಂಡರೆ ಮುಂದಿನ 15ರಿಂದ 20 ವರ್ಷಗಳಲ್ಲಿ ಶೇ.20ರಷ್ಟು ನೀರನ್ನು ಜಗತ್ತಿಗೆ ಮರಳಿಸಬಹುದು. ಕೂಡಲೇ ನಾವು ಈ ಕ್ರಮ ಕೈಗೊಳ್ಳದಿದ್ದರೆ ಇನ್ನು 150 ವರ್ಷಗಳಾದರೂ ನದಿ ಮೂಲಗಳನ್ನು ಉಳಿಸಲಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.