RJD ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದಿನ್ ಕೋವಿಡ್ ಗೆ ಬಲಿ
Team Udayavani, May 1, 2021, 1:15 PM IST
ನವದೆಹಲಿ: ರಾಷ್ಟ್ರೀಯ ಜನತಾದಳದ (ಆರ್ಜೆಡಿ) ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದಿನ್ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅವರು ಇಲ್ಲಿನ ತಿಹಾರ್ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಕೋವಿಡ್ ಸೋಂಕಿಗೆ ಒಳಗಾಗಿದ್ದ ಮೊಹಮ್ಮದ್ ಶಹಾಬುದ್ದಿನ್ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಶುಕ್ರವಾರ ಸೂಚನೆ ನೀಡಿತ್ತು.
ಶುಕ್ರವಾರ ಸಂಜೆ ಮೊಹಮ್ಮದ್ ಶಹಾಬುದ್ದಿನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 2004 ರಲ್ಲಿ ಶಹಾಬುದ್ದಿನ್ ತನ್ನ ಸಹಚರರು ಜತೆ ಸೇರಿ ಸಹೋದರರಾದ ಗಿರೀಶ್ ಮತ್ತು ಸತೀಶ್ ಎಂಬುವರ ಮೇಲೆ ಆ್ಯಸೀಡ್ ಸುರಿದು ಬರ್ಬರವಾಗಿ ಹತ್ಯೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.