ಮಗು, 100 ಕೋಟಿ ಆಸ್ತಿ ತ್ಯಜಿಸಿದ್ದ ಉದ್ಯಮಿಯಿಂದ ಜೈನ ದೀಕ್ಷೆ ಸ್ವೀಕಾರ
Team Udayavani, Sep 24, 2017, 7:35 AM IST
ಭೋಪಾಲ್: ಬರೋಬ್ಬರಿ 100 ಕೋಟಿ ರೂ. ಮೌಲ್ಯದ ಆಸ್ತಿ ಮತ್ತು ಮುದ್ದಾದ ಮಗುವನ್ನು ತ್ಯಜಿಸಿ ಜೈನ ಸನ್ಯಾಸಿಗಳಾಗ ಹೊರಟಿದ್ದ ಯುವ ದಂಪತಿ ಶನಿವಾರ ದೀಕ್ಷೆ ಸ್ವೀಕರಿಸಿದ್ದಾರೆ.
ಗುಜರಾತ್ನ ಸೂರತ್ನ ವೃಂದಾವನ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸುಮಿತ್ ರಾಥೋಡ್ಗೆ ಸುಮಿತ್ ಮುನಿ ಎಂದು ಹೆಸರಿಡಲಾಗಿದೆ. ಜೈನ ಮುನಿ ಆಚಾರ್ಯ ರಾಮ್ಲಾಲ್ ಜಿ ಮಹ ರಾಜ್ ಧಾರ್ಮಿಕ ವಿಧಿವಿಧಾನ ನಡೆಸಿ ಕೊಟ್ಟರು. ಇನ್ನು ಉದ್ಯಮಿಯ ಪತ್ನಿ ಅನಾಮಿಕ ಅವರು ಪುತ್ರಿಯ ಮುಂದಿನ ಭವಿಷ್ಯ ಪರಿಗಣಿಸಿ ಕೈಗೊಳ್ಳಬೇಕಾದ ಕಾನೂನು ಪ್ರಕ್ರಿಯೆಗಳು ಮುಕ್ತಾಯ ಗೊಂಡ ಬಳಿಕ ದೀಕ್ಷೆ ಸ್ವೀಕರಿಸಲಿದ್ದಾರೆ ಎಂದರು.
ಮೂರು ವರ್ಷದ ಪುತ್ರಿಯನ್ನು ಬಿಟ್ಟು ಯುವ ದಂಪತಿ ಜೈನ ದೀಕ್ಷೆ ಸ್ವೀಕರಿಸು ವುದಕ್ಕೆ ಪ್ರಬಲ ಟೀಕೆಯೂ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅನಾಮಿಕ ಅವರು ಮುಂದಿನ ದಿನಗಳಲ್ಲಿ ಸನ್ಯಾಸತ್ವ ಸ್ವೀಕ ರಿಸಲಿ ದ್ದಾರೆ ಎಂದು ಹೇಳಲಾಗುತ್ತಿದೆ. ಕೆಲ ಹೋರಾಟಗಾರರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಪುತ್ರಿಯ ಹೊಣೆಗಾರಿಕೆಯನ್ನು ಅನಾಮಿಕ ಅವರ ತಂದೆಗೆ ನೀಡುವ ಬಗ್ಗೆ ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.