Jaipur: 250 ಕೋ.ರೂ. ವೆಚ್ಚದ ವಿಪ್ರೋ ಉತ್ಪಾದನ ಘಟಕ
Team Udayavani, Aug 23, 2024, 2:02 AM IST
ಜೈಪುರ: ಬೆಂಗಳೂರು ಮೂಲದ ವಿಪ್ರೋ ಹೈಡ್ರಾಲಿಕ್ಸ್ ಸಂಸ್ಥೆ ರಾಜಸ್ಥಾನದ ಜೈಪುರದಲ್ಲಿ 250 ಕೋಟಿ ರೂ. ಮೌಲ್ಯದ ಉತ್ಪಾದನ ಘಟಕವನ್ನು ಆರಂಭಿಸಿದೆ. ಇದು ಸಂಸ್ಥೆಯ 6ನೇ ಉತ್ಪಾದನ ಘಟಕವಾಗಿದೆ. ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ವಿಪ್ರೋ ಮುಖ್ಯಸ್ಥ ಅಜೀಂ ಪ್ರೇಮ್ಜಿ ಉದ್ಘಾಟನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. “ಈ ಘಟಕವನ್ನು ಸ್ಥಾಪಿಸಲು ವಿಪ್ರೋ ಸುಮಾರು 250 ಕೋಟಿ ರೂ. ಹೂಡಿಕೆ ಮಾಡಿದ್ದು, ಸುಮಾರು 400 ಜನರಿಗೆ ಕೆಲಸ ನೀಡಲಿದೆ ‘ ಎಂದು ಸಂಸ್ಥೆ ಸಿಇಒ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.