Jaipur: ಕರ್ಣಿ ಸೇನೆಯ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ, ಬೈಕ್ ನಲ್ಲಿ ಬಂದ ಅಪರಿಚಿತರಿಂದ ಕೃತ್ಯ
Team Udayavani, Dec 5, 2023, 3:45 PM IST
ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಅಪರಿಚಿತ ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಹತ್ಯೆಗೈದು ಪರಾರಿಯಾದ ಘಟನೆ ಮಂಗಳವಾರ ಜೈಪುರದಲ್ಲಿ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಗೊಗಮೆಡಿ ಅವರು ಮಧ್ಯಾಹ್ನ 1.45 ರ ಸುಮಾರಿಗೆ ತನ್ನ ಮನೆಯಲ್ಲಿದ್ದ ವೇಳೆ ಮನೆಯೊಳಗೆ ಬಂದ ಇಬ್ಬರು ಅಪರಿಚಿತರು ಅವರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಗಂಭೀರ ಗಾಯಗೊಂಡಿದ್ದ ಗೊಗಮೆಡಿಯವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟೋತ್ತಿಗಾಗಲೇ ಗೊಗಮೆಡಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿ ನಡೆದ ವೇಳೆ ವೇಳೆ ಗೊಗಮೆಡಿ ಜೊತೆಗಿದ್ದ ಗನ್ ಮ್ಯಾನ್ ಅಜಿತ್ ಸಿಂಗ್ ಅವರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: IPL Auction: ಈ ಆಟಗಾರರ ಮೇಲೆ ಕಣ್ಣಿಟ್ಟಿವೆ ಹಲವು ಫ್ರಾಂಚೈಸಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.