Jaipur Express Train: ಗುಂಡಿನ ದಾಳಿ ನಡೆಸಿ ನಾಲ್ವರನ್ನು ಹತ್ಯೆಗೈದ ರೈಲ್ವೆ ಪೊಲೀಸ್ ವಜಾ
Team Udayavani, Aug 17, 2023, 8:23 AM IST
ಮುಂಬೈ: ಜುಲೈ 31 ರಂದು ಜೈಪುರ-ಮುಂಬೈ ಸೆಂಟ್ರಲ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ನಲ್ಲಿ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂಡಿದ್ದ ಆರ್ಪಿಎಫ್ ಕಾನ್ಸ್ಟೆಬಲ್ ಚೇತನ್ ಸಿಂಗ್ ಚೌಧರಿ (33) ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಮುಂಬೈ ಸೆಂಟ್ರಲ್ನ ಆರ್ಪಿಎಫ್ ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು ಚೌಧರಿ ಅವರನ್ನು ವಜಾಗೊಳಿಸುವ ಆದೇಶವನ್ನು ಹೊರಡಿಸಿದ್ದಾರೆ.
ಆರೋಪಿ ಚೇತನ್ ಸಿಂಗ್ ತನ್ನ ಮೇಲಧಿಕಾರಿ, ಎಎಸ್ಐ ಟಿಕಾರಾಂ ಮೀನಾ ಮತ್ತು ಇತರ ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು, ಘಟನೆಗೆ ಸಂಬಂಧಿಸಿ ಚೇತನ್ ಸಿಂಗ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಆರ್ಪಿಎಫ್ ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು ಚೇತನ್ ಸಿಂಗ್ ಚೌಧರಿ ಅವರನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: CM Amrita Nagarothana Yojana: ಆದೇಶಪತ್ರ ನೀಡಿ 5 ತಿಂಗಳು ಕಳೆದರೂ ಬಿಡಿಗಾಸೂ ಬಂದಿಲ್ಲ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.