ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಜೈಶ್ ಉಗ್ರನ ಹತ್ಯೆ
Team Udayavani, Sep 27, 2022, 10:37 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸದಸ್ಯನೊಬ್ಬನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ.
ಭಯೋತ್ಪಾದಕರು ಅವಿತಿರುವ ಸುಳಿವಿನ ಮೇರೆಗೆ ಭದ್ರತಾ ಪಡೆ ಕುಲ್ಗಾಂನ ಅಹ್ವಾಟೂ ಪ್ರದೇಶದಲ್ಲಿ ಶೋಧ ಕಾರ್ಯ ಆರಂಭಿಸಿತ್ತು.
ಈ ವೇಳೆ, ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದರಿಂದ, ಶೋಧ ಕಾರ್ಯವು ಎನ್‌ಕೌಂಟರ್ ಆಗಿ ಮಾರ್ಪಾಡಾಯಿತು.
ಕೆಲ ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದು, ಕೊನೆಗೆ ಜೈಶ್ ಉಗ್ರನೊಬ್ಬನನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.