ಯಶಸ್ವಿ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ: ಮನೆಗೆ ಮರಳಿದ ಜೇತ್ಲಿ
Team Udayavani, Jun 4, 2018, 7:23 PM IST
ಹೊಸದಿಲ್ಲಿ : ಮೂರು ವಾರಗಳ ಹಿಂದೆ ಯಶಸ್ವಿ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಯ ಬಳಿಕ ಇಂದು ಆಸ್ಪತ್ರೆಯಿಂದ ಮನಗೆ ಮರಳಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಅವರು ಹಣಕಾಸು ಸಚಿವಾಲಯದ ಪ್ರಮುಖ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ದೇಶದ ಸ್ಥೂಲ ಆರ್ಥಿಕತೆಯ ಬಗ್ಗೆ ಸಚಿವ ಜೇತ್ಲಿ ಅವರಿಗೆ ಹಣಕಾಸು ಕಾರ್ಯದರ್ಶಿ ಹಸ್‌ಮುಖ್ ಆಧಿಯಾ, ಆರ್ಥಿಕ ವ್ಯವಹಾರಗಳ ಕಾರ್ಯದದರ್ಶಿ ಸುಭಾಷ್ ಚಂದ್ರ ಗರ್ಗ್ , ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಮಾಹಿತಿ ನೀಡಿದರು.
ಜೇತ್ಲಿ ಅವರು ತಮ್ಮ ಮನೆಯಿಂದಲೇ ಇನ್ನೂ ಸ್ವಲ್ಪ ದಿನಗಳ ಕಾಲ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಮ್ಮ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.