ಒಳನುಸುಳುತ್ತಿದ್ದ 7 ಉಗ್ರರ ಸದೆಬಡಿದ ಸೇನೆ
Team Udayavani, Aug 3, 2019, 9:49 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ಕೆರನ್ನಲ್ಲಿ ಭಾರತದ ಗಡಿಯೊಳಕ್ಕೆ ನುಸುಳುತ್ತಿದ್ದ ಉಗ್ರರನ್ನು ಗಡಿ ಭದ್ರತಾ ಪಡೆಗಳು ಸದೆ ಬಡಿದಿವೆ.
ಪಾಕಿಸ್ಥಾನದ ಬಾರ್ಡರ್ ಆಕ್ಷನ್ ಟೀಂ (ಬ್ಯಾಟ್)ಗೆ ಸೇರಿದವರು ಇವರಾಗಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಭಾರತ-ಪಾಕ್ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಕಾರಣದಿಂದ ಮೃತ ಉಗ್ರರ ದೇಹ ನಿಯಂತ್ರಣ ರೇಖೆಯಲ್ಲೇ ಬಿದ್ದುಕೊಂಡಿದೆ. ಅದನ್ನು ಯಾವುದೇ ಪಡೆಗಳು ಮುಟ್ಟಲು ಹೋಗಿಲ್ಲ ಎನ್ನಲಾಗಿದೆ.
ಕಳೆದ 36 ಗಂಟೆಗಳಲ್ಲಿ ಉಗ್ರರನ್ನು ಒಳ ಕಳಿಸಲು ಪಾಕಿಸ್ಥಾನದ ಪಡೆಗಳು ನಿರಂತರ ಯತ್ನ ಮಾಡುತ್ತಿದ್ದು, ಅಪ್ರಚೋದಿತ ದಾಳಿಯನ್ನೂ ನಡೆಸುತ್ತಿವೆ. ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರು ನುಸುಳಲು ತಯಾರಾಗಿದ್ದಾರೆ ಎಂದು ಗುಪ್ತಚರ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.