Jammu and Kashmir; ಗಂದೇರ್ಬಾಲ್ ಜತೆಗೆ ಬಡ್ಗಾಂನಲ್ಲೂ ಒಮರ್ ಕಣಕ್ಕೆ
ಜಮ್ಮು-ಕಾಶ್ಮೀರ; ಗಂದೇರ್ಬಾಲ್ ಜತೆಗೆ ಬಡ್ಗಾಂನಲ್ಲೂ ಒಮರ್ ಕಣಕ್ಕೆ
Team Udayavani, Sep 6, 2024, 1:25 AM IST
ಶ್ರೀನಗರ: ಈ ಬಾರಿ ಜಮ್ಮು-ಕಾಶ್ಮೀರ ಮಾಜಿ ಸಿಎಂ, ನ್ಯಾಶನಲ್ ಕಾನ್ಫರೆನ್ಸ್(ಎನ್ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ 2 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆ. ಗುರುವಾರ ಅವರು ಬಡ್ಗಾಂ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಗಂದೇರ್ಬಾಲ್ನಿಂದ ಸ್ಪರ್ಧಿಸಲು ಬುಧವಾರವಷ್ಟೇ ನಾಮಪತ್ರ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.