ಜಮ್ಮು-ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗ
Team Udayavani, Feb 26, 2020, 9:12 PM IST
ಜಿನೆವಾ: ಜಮ್ಮು-ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ಪಶ್ಚಿಮ ವಿಭಾಗದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಹೇಳಿದ್ದಾರೆ. ಪಾಕಿಸ್ತಾನದ ಮಾನವ ಹಕ್ಕು ಸಚಿವ, ಕಾಶ್ಮೀರ ವಿಚಾರದಲ್ಲಿ ಅಂತಾರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸಬೇಕು ಎಂದು ವಿಶ್ವಸಂಸ್ಥೆಯ 43ನೇ ಮಾನವಹಕ್ಕುಗಳ ಅಧಿವೇಶನದಲ್ಲಿ ಒತ್ತಾಯಿಸಿದ ಬೆನ್ನಲ್ಲೇ ಸ್ವರೂಪ್ ಮೇಲಿನ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕಿಸ್ತಾನದ ವಿರುದ್ಧ ವಾಗ್ಧಾಳಿ ನಡೆಸಿದ ಸ್ವರೂಪ್, ಪಾಕಿಸ್ತಾನ ವಿಶ್ವದಲ್ಲೇ ಭಯೋತ್ಪಾದನೆ ಮತ್ತು ಹಿಂಸೆಯನ್ನು ರಫ್ತು ಮಾಡುವ ಅಗ್ರರಾಷ್ಟ್ರ ಎನಿಸಿಕೊಂಡಿದೆ. ಅದು ಬೇರೆಯವರಿಗೆ ಉಪದೇಶ ಮಾಡುವುದನ್ನು ಬಿಟ್ಟು ತನ್ನ ಪರಿಸ್ಥಿತಿ ಅದರಲ್ಲೂ ತನ್ನ ದೇಶದ ಅಲ್ಪಸಂಖ್ಯಾತರ ಪರಿಸ್ಥಿತಿಯನ್ನು ಮೊದಲು ಸುಧಾರಿಸಬೇಕು ಎಂದಿದ್ದಾರೆ.
ಜಮ್ಮು ಕಾಶ್ಮೀರವನ್ನು ವಿಭಜಿಸಿ ಕೇಂದ್ರಾಡಳಿತ ಪ್ರದೇಶ ಮಾಡಿರುವುದು ಭಾರತದ ಆಂತರಿಕ ವಿಚಾರ. ಸದ್ಯ ಜಮ್ಮು ಕಾಶ್ಮೀರದ ಮೇಲೆ ಹೇರಿರುವ ಎಲ್ಲ ನಿರ್ಬಂಧಗಳು ತಾತ್ಕಾಲಿಕ ಈಗಾಗಲೇ ಪರಿಸ್ಥಿತಿ ಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದು ಸ್ವರೂಪ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
MUST WATCH
ಹೊಸ ಸೇರ್ಪಡೆ
Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್?
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.