ಸಂಪುಟ ವಿಸ್ತರಣೆ
Team Udayavani, May 1, 2018, 9:30 AM IST
ಜಮ್ಮು: ಜಮ್ಮು-ಕಾಶ್ಮೀರ ವಿಧಾನಸಭೆ ಸ್ಪೀಕರ್ ಕವಿಂದರ್ ಗುಪ್ತಾ ಹಾಗೂ 7 ಬಿಜೆಪಿ ಶಾಸಕರು ಸಚಿವರಾಗಿ ಸೋಮವಾರ ಪ್ರಮಾಣ ಸ್ವೀಕರಿಸಿದ್ದಾರೆ. ಈ ಪೈಕಿ ಗುಪ್ತಾ ಭಾನುವಾರ ರಾಜೀನಾಮೆ ನೀಡಿದ ಡಿಸಿಎಂ ನಿರ್ಮಲ್ ಸಿಂಗ್ ಅವರ ಸ್ಥಾನ ತುಂಬಲಿದ್ದಾರೆ. ನಿರ್ಮಲ್ ಸಿಂಗ್ ಸ್ಪೀಕರ್ ಆಗಲಿದ್ದಾರೆ. ಕಥುವಾ ಅತ್ಯಾಚಾರ, ಹತ್ಯೆ ಆರೋಪಿಗಳ ಪರ ನಡೆದಿದ್ದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಶಾಸಕರೊಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಸಿ.ಎನ್.ಎನ್. ನ್ಯೂಸ್18 ವರದಿ ಮಾಡಿದೆ. ಮತ್ತೂಂದು ಬೆಳವಣಿಗೆಯಲ್ಲಿ, ಡಿಸಿಎಂ ಸ್ಥಾನ ಅಲಂಕರಿಸಿದ ಬೆನ್ನಲ್ಲೇ ಕವಿಂದರ್ ಗುಪ್ತಾ ಅವರು, ‘ಕಥುವಾ ಅತ್ಯಾಚಾರ, ಹತ್ಯೆ ವಿಚಾರವು ಕ್ಷುಲ್ಲಕ ವಿಚಾರ’ ಎನ್ನುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.