ಬಂಡಿಪೋರಾ ಸೇನಾ ನೆಲೆ ಮೇಲೆ ಉಗ್ರರ ದಾಳಿ : 3 ಸೈನಿಕರಿಗೆ ಗಾಯ
Team Udayavani, Jul 8, 2017, 8:48 AM IST
ಶ್ರೀನಗರ : ಬಂಡಿಪೋರಾದ ಹಾಜಿನ್ ಪ್ರದೇಶದಲ್ಲಿರುವ ಸೇನಾ ನೆಲೆಯ ಮೇಲೆ ಶನಿವಾರ ಬೆಳಗ್ಗೆ ಉಗ್ರರು ದಾಳಿ ನಡೆಸಿದ್ದು , ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಭದ್ರತಾ ಪಡೆಗಳು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಹಿಜ್ಬುಲ್ ಮುಜಾಹಿದೀನ್ ಕಮಾಂಡರ್, ಉಗ್ರ ಬುರ್ಹಾನ್ ವಾನಿಯ ಹತ್ಯೆಗೆ ಇಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಸಲು ಸಿದ್ಧತೆ ನಡೆಸಲಾಗಿದೆ. ಭದ್ರತೆಯನ್ನು ಆಯೋಜಿಸಲಾಗಿದೆ. ಕಣಿವೆಯಲ್ಲಿ ಲೀಸ್ ಲೈನ್ನಲ್ಲಿ ನಡೆಯುವ ಸಾಮಾಜಿಕ ಜಾಲ ತಾಣಗಳನ್ನು ಬ್ಲಾಕ್ ಮಾಡಲಾಗಿದ್ದು ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಶ್ರೀನಗರ ಮತ್ತು ಬಾರಾಮುಲ್ಲಾದಲ್ಲಿ ಕರ್ಫ್ಯೂ ರೀತಿಯ ಪರಿಸ್ಥಿತಿ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.