ಪುಲ್ವಾಮಾ ಸಿಆರ್ ಪಿಎಫ್ ಚೆಕ್ ಪೋಸ್ಟ್ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ
Team Udayavani, Mar 30, 2019, 5:16 PM IST
ಜಮ್ಮು-ಕಾಶ್ಮೀರ:ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿರುವ ಸಿಆರ್ ಪಿಎಫ್ ಚೆಕ್ ಪೋಸ್ಟ್ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಪ್ರದೇಶದಲ್ಲಿ ಈ ಸಿಆರ್ ಪಿಎಫ್ ಚೆಕ್ ಪೋಸ್ಟ್ ಇದ್ದಿರುವುದಾಗಿ ವರದಿ ತಿಳಿಸಿದೆ. ಗ್ರೆನೇಡ್ ದಾಳಿ ಬಳಿಕ ಪ್ರದೇಶವನ್ನು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಈ ಘಟನೆ ನಡೆಯುವ ಮುನ್ನ ಜಮ್ಮು-ಕಾಶ್ಮೀರದ ರಂಬಾನ್ ಜಿಲ್ಲೆಯ ಬಾನಿಹಾಲ್ ಎಂಬಲ್ಲಿ ಸಿಆರ್ ಪಿಎಫ್ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದು ಸ್ಫೋಟಗೊಂಡ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.