ಜಮ್ಮು: ಸ್ಥಳೀಯರಲ್ಲದವರಿಗೂ ಪ್ರಮಾಣ ಪತ್ರ ನೀಡುವ ಆದೇಶ ಮರುಪಡೆದ ಕಮಿಷನರ್

Team Udayavani, Oct 13, 2022, 9:23 AM IST

jammu

ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ, ಜಮ್ಮುವಿನಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ವಾಸಿವಿರುವ ಜನರಿಗೆ ನಿವಾಸದ ಪ್ರಮಾಣಪತ್ರವನ್ನು ನೀಡಲು ಎಲ್ಲಾ ತಹಶೀಲ್ದಾರ್‌ ಗಳಿಗೆ ಅಧಿಕಾರ ನೀಡಿದ ಅಧಿಸೂಚನೆಯನ್ನು ಜಮ್ಮುವಿನ ಡೆಪ್ಯುಟಿ ಕಮಿಷನರ್ ಹಿಂಪಡೆದಿದ್ದಾರೆ.

ಜಿಲ್ಲೆಯಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ವಾಸಿಸುವ ಜನರಿಗೆ ನಿವಾಸದ ಪ್ರಮಾಣಪತ್ರವನ್ನು ನೀಡಲು ಎಲ್ಲಾ ತಹಶೀಲ್ದಾರ್‌ ಗಳಿಗೆ (ಕಂದಾಯ ಅಧಿಕಾರಿಗಳು) ಅಧಿಕಾರ ನೀಡಿ ಜಮ್ಮು ಆಡಳಿತವು ಆದೇಶ ಹೊರಡಿಸಿದ ಒಂದು ದಿನದ ನಂತರ ಆದೇಶ ಹಿಂಪಡೆಯಲಾಗಿದೆ.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ ನೋಂದಣಿಗೆ ಅರ್ಹ ಮತದಾರರು ಬಾಕಿ ಉಳಿದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಿವಾಸದ ಪ್ರಮಾಣ ಪತ್ರ ನೀಡಲು ಉದ್ದೇಶಿಸಲಾಗಿತ್ತು.

ಆದರೆ, ಪಿಡಿಪಿ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು ಈ ಆದೇಶವನ್ನು ವಿರೋಧಿಸಿವೆ. ಈ ನೀತಿಯಿಂದ ಜಮ್ಮು ಮತ್ತು ಕಾಶ್ಮೀರ ಮತದಾರನ ಮತದ ಮೌಲ್ಯವನ್ನು ಕೊನೆಗೊಳಿಸಲಾಗುತ್ತದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಈ ಕಾನೂನು ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ ದೇಶದಲ್ಲಿ ಎಲ್ಲಿಯೂ ಅನ್ವಯಿಸುವುದಿಲ್ಲ ಮತ್ತು ಬಿಜೆಪಿಯು ಜಮ್ಮು ಮತ್ತು ಕಾಶ್ಮೀರದ ಮೂಲ ನಾಗರಿಕರನ್ನು ನಿರ್ಮೂಲನೆ ಮಾಡಲು ಮತ್ತು ಹೊರಗಿನವರನ್ನು ನೆಲೆಸುವಂತೆ ಮಾಡುತ್ತಿದೆ ” ಎಂದು ಪಿಡಿಪಿ ಮುಖ್ಯಸ್ಥೆ ಹೇಳಿದರು.

“ಆರ್ಟಿಕಲ್ 370 ರದ್ದಾದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಹೆಚ್ಚಿನ ಅಪರಾಧ ಪ್ರಮಾಣವಿದೆ. ಬಿಜೆಪಿಯು ಇಲ್ಲಿನ ಸಮುದಾಯಗಳ ನಡುವೆ ಘರ್ಷಣೆಯನ್ನು ಸೃಷ್ಟಿಸಲು ಬಯಸಿದೆ ” ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.