ಜಮ್ಮು: ಕದನ ವಿರಾಮ ಉಲ್ಲಂಘಿಸಿದ ಪಾಕ್ ಯೋಧರಿಗೆ ಗುಂಡಿನ ಉತ್ತರ
ಕದನ ವಿರಾಮ ಜಾರಿಯ ಬಳಿಕದ ಮೊದಲ ಘಟನೆ
Team Udayavani, Sep 6, 2022, 9:15 PM IST
ಜಮ್ಮು: ಜಮ್ಮುವಿಗೆ ಹೊಂದಿಕೊಂಡು ಇರುವ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದೆ. 2020ರ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಮುಂದುವರಿಸುವುದನ್ನು ಒಪ್ಪಿಕೊಂಡ ನಂತರದ ಮೊದಲ ಘಟನೆ ಇದಾಗಿದೆ.
ಗುಂಡು ಹಾರಾಟದಿಂದ ಜೀವ ಹಾನಿ ಉಂಟಾಗಿಲ್ಲ. ಬಿಎಸ್ಎಫ್ ವತಿಯಿಂದಲೂ ಪಾಕ್ ಸೈನಿಕರ ಕಿಡಿಗೇಡಿತನಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಕದನ ವಿರಾಮ ಜಾರಿಗೆ ಬಂದ ನಂತರ ಗಡಿ ಪ್ರದೇಶದಲ್ಲಿನ ರೈತರಿಗೆ ಕೊಂಚ ನಿರಾಳವಾಗಿದೆ.
ಅಧಿಕಾರಿಗಳ ಸಭೆ: ಗುಂಡು ಹಾರಾಟದ ಬಳಿಕ ಬಿಎಸ್ಎಫ್ ಮತ್ತು ಪಾಕಿಸ್ತಾನ ರೇಂಜರ್ಸ್ ಅಧಿಕಾರಿಗಳ ನಡುವೆ ಗಡಿಯಲ್ಲಿ ಸಭೆ ನಡೆಯಿತು. ಅದರಲ್ಲಿ ಕದನ ವಿರಾಮ ನಿಯಮಗಳನ್ನು ಪರಸ್ಪರ ಗೌರವಿಸಿ, ಪಾಲಿಸುವ ಬಗ್ಗೆ ಒಪ್ಪಿಕೊಳ್ಳಲಾಗಿದೆ ಎಂದು ಬಿಎಸ್ಎಫ್ನ ಉಪ ಮಹಾನಿರ್ದೇಶಕ ಎಸ್.ಪಿ.ಎಸ್.ಸಂಧು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.