ಜಮ್ಮು-ದಿಲ್ಲಿ ತುರಂತೋ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರ ದರೋಡೆ
Team Udayavani, Jan 17, 2019, 6:28 AM IST
ಹೊಸದಿಲ್ಲಿ : ಜಮ್ಮು – ದಿಲ್ಲಿ ತುರಂತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಶಸ್ತ್ರ ದರೋಡೆಕೋರರು ಇಂದು ಗುರುವಾರ ಪ್ರಯಾಣಿಕರಿಗೆ ಚೂರಿ ತೋರಿಸಿ ಪ್ರಾಣ ಬೆದರಿಕೆ ಒಡ್ಡಿ ನಗ-ನಗದು ಸೊತ್ತುಗಳನ್ನು ಲೂಟಿ ಮಾಡಿರುವುದಾಗಿ ವರದಿಯಾಗಿದೆ.
ದರೋಡೆಗೆ ಗುರಿಯಾದ ಪ್ರಯಾಣಿಕರೋರ್ವರು ರೈಲ್ವೆಯ ಕಂಪ್ಲೇಂಟ್ ಪೋರ್ಟಲ್ ಮೂಲಕ ದೂರು ದಾಖಲಿಸಿದಾಗಲೇ ರೈಲಿನಲ್ಲಿ ದರೋಡೆ ನಡೆದ ವಿಷಯ ಬೆಳಕಿಗೆ ಬಂತು.
12266 ನಂಬರ್ ನ ರೈಲು ದಿಲ್ಲ ಸರಾಯ್ ರೊಹಿಲ್ಲಾ ಸ್ಟೇಶನ್ ಸಮೀಪಿಸುತ್ತಿದ್ದಂತೆಯೇ ಬಿ3 ಮತ್ತು ಬಿ7 ಕೋಚ್ ಗಳ ಪ್ರಯಾಣಿಕರನ್ನು ಗುರಿ ಇರಿಸಿ ಸಶಸ್ತ್ರ ದರೋಡೆಕೋರರು ಲೂಟಿ ಮಾಡಿದರು ಎಂದು ದೂರುದಾರ ಅಶ್ವನಿ ಕುಮಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರ್‌ಪಿಎಫ್ ದಳಕ್ಕೆ ಈ ಬಗ್ಗೆ ಸ್ವಲ್ಪ ಮಾಹಿತಿ, ಸುಳಿವು ಸಿಕ್ಕಿದ್ದು ಅತ್ಯಂತ ಕ್ಷಿಪ್ರವಾಗಿ ದರೋಡೆಕೋರರನ್ನು ಪತ್ತೆ ಹಚ್ಚಿ ಸೆರೆ ಹಿಡಿಯುವ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉತ್ತರ ರೈಲ್ವೇ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.