ಜಮ್ಮು ಕಾಶ್ಮೀರ: ಬಸ್ಸು ಪ್ರಪಾತಕ್ಕೆ ಉರುಳಿ 6 ಸಾವು, 38 ಮಂದಿಗೆ ಗಾಯ
Team Udayavani, Mar 2, 2019, 6:08 AM IST
ಶ್ರೀನಗರ : ಜಮ್ಮು ಕಾಶ್ಮೀರದ ಸುರಿನ್‌ಸಾರ್ ನಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದ ಬಸ್ಸು ಪ್ರಪಾತಕ್ಕೆ ಉರುಳಿ ಬಿದ್ದ ದುರಂತದಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟ ಇತರ 38 ಮಂದಿ ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ.
ಜಮ್ಮು ಕಾಶ್ಮೀರದ ಉಧಾಂಪುರದಲ್ಲಿ ಮಜಾಲ್ತಾ ಎಂಬಲ್ಲಿ ನಿನ್ನೆ ಶುಕ್ರವಾರ ಮಧ್ಯರಾತ್ರಿಯ ವೇಳೆಗೆ ಪ್ರಪಾತಕ್ಕೆ ಬಸ್ಸು ಉರುಳಿ ಬಿತ್ತು ಎಂದು ವರದಿಗಳು ತಿಳಿಸಿವೆ.
ದುರಂತ ನಡೆದ ತಾಣದಲ್ಲೀಗ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸುವ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Maharashtra: ಕಾಂಗ್ರೆಸ್ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು
MUST WATCH
ಹೊಸ ಸೇರ್ಪಡೆ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.