ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ: ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮ
Team Udayavani, May 2, 2020, 9:08 AM IST
ಜಮ್ಮು-ಕಾಶ್ಮೀರ: ಪಾಕ್ ಮತ್ತೆ ತನ್ನ ಕುತಂತ್ರ ಬುದ್ದಿ ಮೆರೆದಿದ್ದು ಶುಕ್ರವಾರ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.
ಶುಕ್ರವಾರ ರಾಂಪುರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಗುಂಡಿನ ದಾಳಿ ನಡೆಸಿತ್ತು. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸೈನಿಕರು ಇಂದು ಹುತಾತ್ಮರಾಗಿದ್ದಾರೆ. ಮತ್ತೋರ್ವ ಯೋಧ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ರಾಂಪುರ ಸೆಕ್ಟರ್ ನಲ್ಲಿ ಶುಕ್ರವಾರ ಮಧ್ಯಾಹ್ನ 3:30 ರ ಸುಮಾರಿಗೆ ಪಾಕಿಸ್ಥಾನ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ಭಾರತೀಯ ಸೇನೆಯೂ ಕೂಡ ತಕ್ಕ ಪ್ರತ್ಯುತ್ತರ ನೀಡಿತ್ತು ಎಂದು ಭದ್ರತಾ ಪಡೆ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮೊದಲು ಏಪ್ರಿಲ್ 30 ರಂದು ಪಾಕಿಸ್ತಾನವು ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.