ಪ್ರಶ್ನೆ ಪತ್ರಿಕೆ ಲೀಕ್: ಜಮ್ಮು ವಿವಿ ಇಂಗ್ಲಿಷ್ ಪರೀಕ್ಷೆ ಮುಂದಕ್ಕೆ
Team Udayavani, Apr 2, 2018, 5:01 PM IST
ಜಮ್ಮು : ಜಮ್ಮು ವಿಶ್ವವಿದ್ಯಾಲಯ ಮೂರನೇ ವರ್ಷದ ಪದವಿ ಶಿಕ್ಷಣದ ಇಂಗ್ಲಿಷ್ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣಕ್ಕೆ ಮುಂದಕ್ಕೆ ಹಾಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“2018ರ ಎಪ್ರಿಲ್ 2ರಂದು ನಡೆಯಬೇಕಿದ್ದ ವಾರ್ಷಿಕ ನಮೂನೆಯ ಪಾರ್ಟ್ 3 ತರಗತಿಯ ಇಂಗ್ಲಿಷ್ ಬಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎಲ್ಲ ಸಂಬಂಧಿತರಿಗೆ ಈಮೂಲಕ ತಿಳಿಸುತ್ತಿದ್ದೇವೆ’ ಎಂದು ವಿಶ್ವವಿದ್ಯಾಲಯವು ತನ್ನ ವೆಬ್ಸೈಟಿನಲ್ಲಿ ಪ್ರಕಟಿಸಿದೆ.
ಪ್ರಶ್ನೆ ಪತ್ರಿಕೆ ಸೋರಿ ಹೋಗಿರುವ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ; ಹೊಸ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.