ಪ್ರೋತ್ಸಾಹಧನಕ್ಕಾಗಿ ಗರಂ ಆದ ನಿಸಾನ್ ಮೋಟಾರ್
Team Udayavani, Dec 2, 2017, 7:05 AM IST
ಹೊಸದಿಲ್ಲಿ: ಜಪಾನ್‌ನ ಜನಪ್ರಿಯ ವಾಹನ ತಯಾರಿಕ ಕಂಪೆನಿ ನಿಸಾನ್ ಮೋಟಾರ್ಸ್ ಇದೀಗ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದ ಮಧ್ಯಸ್ಥಿಕೆಗಾಗಿ ಧ್ವನಿಯೆತ್ತಿದೆ. ರೈಟರ್ì ತನ್ನ ಬಳಿ ಇರುವ ದಾಖಲೆಗಳನ್ನಾಧರಿಸಿ ಹೇಳಿರು ವಂತೆ ಅಂದಾಜು 5000 ಕೋಟಿ ರೂ. ಪ್ರೋತ್ಸಾಹಧನವನ್ನು ರಾಜ್ಯಗಳು ಬಾಕಿ ಇರಿಸಿಕೊಂಡಿದ್ದಾಗಿ ಹೇಳಲಾಗಿದೆ.
ಈ ಸಂಬಂಧ ನಿಸ್ಸಾನ್ ಮೋಟಾರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳೆದ ವರ್ಷ ಕಾನೂನು ನೋಟಿಸ್ ನೀಡಿತ್ತು. 2008ರಲ್ಲಿ ತಮಿಳುನಾಡು ಜತೆ ಕಾರು ತಯಾರಿಕಾ ಘಟಕ ಸ್ಥಾಪನೆ ಹಿನ್ನೆಲೆಯಲ್ಲಿ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ಪ್ರೋತ್ಸಾಹ ಧನ ಇನ್ನೂ ನೀಡಲಾಗಿಲ್ಲ ಎಂದು ನೋಟಿಸ್‌ನಲ್ಲಿ ಹೇಳಲಾಗಿತ್ತು. ಅಲ್ಲದೆ, 2015ರ ವರೆಗಿನ ಬಾಕಿಯನ್ನು ನೀಡುವಂತೆ ಕಳೆದ ಮಾರ್ಚ್‌ನಲ್ಲಿ ಕಂಪೆನಿ ಮುಖ್ಯಸ್ಥ ಕಾರ್ಲೋಸ್ ಘೋಸನ್ ಅವರು ಪ್ರಧಾನಿ ಅವರಿಗೆ ಬರೆದ ಪತ್ರದಲ್ಲಿಯೂ ಮನವಿ ಮಾಡಿಕೊಂಡಿದ್ದರು. ಆದರೆ ಇದರಿಂದ ಏನೂ ಪ್ರಯೋಜನವಾಗಿಲ್ಲ ಎಂದು ಹೇಳಿಕೊಂಡಿರುವ ಕಂಪೆನಿ 2016ರಲ್ಲಿ ವಕೀಲರಿಂದಲೂ ನೋಟಿಸ್ ಕೊಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.