ವಾರಾಣಸಿ: ಜಪಾನಿ ಪ್ರವಾಸಿಗನಿಗೆ ಡ್ರಗ್‌ ತಿನ್ನಿಸಿ ಲೂಟಿ, Video


Team Udayavani, Dec 15, 2017, 11:50 AM IST

Japanese-Tourist-600.jpg

ಲಕ್ನೋ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ಡ್ರಗ್‌ ತಿನ್ನಿಸಿ ತನ್ನನ್ನು ದೋಚಲಾಯಿತು ಎಂದು ಜಪಾನಿ ಪ್ರವಾಸಿಯೊಬ್ಬರು ಇಂದು ಶುಕ್ರವಾರ ದೂರಿದ್ದಾರೆ.

“ನನಗೆ ಡ್ರಗ್‌ ತಿನ್ನಿಸಿ ನನ್ನ ಬಳಿ ಇದ್ದ ನಗದು, ಕ್ಯಾಮೆರಾ, ಮೊಬೈಲ್‌, ಪಾಸ್‌ ಪೋರ್ಟ್‌, ವೀಸಾ ಮತ್ತು ಇತರ ದಾಖಲೆ ಪತ್ರಗಳನ್ನು ಅಪರಿಚಿತ ದುಷ್ಕರ್ಮಿಯು ದೋಚಿದ್ದಾನೆ” ಎಂದು ಜಪಾನಿ ಪ್ರವಾಸಿಗ ಹೇಳಿದ್ದಾರೆ. ಸ್ಥಳೀಯ ಪೊಲೀಸರು ಈ ಘಟನೆ ಬಗ್ಗೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಈ ವಾರದ ಆದಿಯಲ್ಲಿ ಫ್ರೆಂಚ್‌ ಪ್ರವಾಸಿ ಮಹಿಳೆಯರ ಗುಂಪೊಂದರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಘಟನೆ ಉತ್ತರ ಪ್ರದೇವದ ಮಿರ್ಜಾಪುರದಲ್ಲಿ ನಡೆದಿತ್ತು.

ಆದರೆ ಪೊಲೀಸರು ಈ ಪ್ರಕರಣದ ಬಗ್ಗೆ ಹೇಳಿಕೆ ನೀಡಿ “ಹಲ್ಲೆಗೆ, ಲೈಂಗಿಕ ಕಿರುಕುಳಕ್ಕೆ ಗುರಿಯಾದವರು ವಿದೇಶೀ ಪ್ರವಾಸಿಗರಲ್ಲ; ಬದಲು ವಾರಣಾಸಿಯ ಓರ್ವ ಮಹಿಳೆ’ ಎಂದು ತಿಳಿಸಿದ್ದರು. 

ಮಿರ್ಜಾಪುರದ ಲಖಾನಿಯಾ ದರೀ ಜಲಪಾತ ತಾಣದಲ್ಲಿ ನಡೆದಿದ್ದ ಈ ಘಟನೆಗೆ ಸಂಬಂಧಿಸಿ ಪೊಲೀಸರು ನಾಲ್ವರನ್ನು  ಬಂಧಿಸಿದ್ದರು; ಅನಂತರ ಇನ್ನೂ ನಾಲ್ವರನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಸೆರೆ ಹಿಡಿದಿದ್ದರು. 

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.