ಜಾಟ್ ಕೋಟಾ ತಡೆ 2018 ಮಾರ್ಚ್ ವರೆಗೆ ಮುಂದುವರಿಯಲಿದೆ: HC
Team Udayavani, Sep 1, 2017, 4:02 PM IST
ಹೊಸದಿಲ್ಲಿ : ಜಾಟ್ ಮೀಸಲಾತಿ ಕೋಟಾ ಮೇಲಿನ ತಡೆ 2018ರ ಮಾರ್ಚ್ ವರೆಗೆ ಮುಂದುವರಿಯಲಿದೆ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹೇಳಿದೆ.
ಹರಿಯಾಣ ಹಿಂದುಳಿದ ವರ್ಗಗಳ 2016ರ ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದ ಹೈಕೋರ್ಟ್, ಜಾಟ್ ಮೀಸಲಾತಿ ಅರ್ಜಿಯನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಉಲ್ಲೇಖೀಸಿತು. ಆಯೋಗವು ಮುಂದಿನ ವರ್ಷ ಮಾರ್ಚ್ 31ರೊಳಗೆ ತನ್ನ ವರದಿಯನ್ನು ಸಲ್ಲಿಸಬೇಕಾಗಿದೆ. ಅಲ್ಲಿಯ ತನಕ ಜಾಟ್ ಮೀಸಲಾತಿ ತಡೆ ಜಾರಿಯಲ್ಲಿ ಇರಲಿದೆ.
ಹರಿಯಾಣ ಮತ್ತು ದಿಲ್ಲಿ ಪೊಲೀಸರು ಹೈಕೋರ್ಟ್ ಆದೇಶವನ್ನು ಅನುಸರಿಸಿ ಹೈ ಅಲರ್ಟ್ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.